Bow And Arrow

ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಉದ್ಧವ್ ಠಾಕ್ರೆ ಬಣ
ದೇಶ

ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಉದ್ಧವ್ ಠಾಕ್ರೆ ಬಣ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಏಕನಾಥ್ ಶಿಂಧೆ ಅವರಿಗೆ ಶಿವಸೇನೆಯ ಹೆಸರು ಮತ್ತು ಚಿಹ್ನೆಯನ್ನು ನೀಡುವ ಚುನಾವಣಾ ಆಯೋಗದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದ ಇಸಿ; ಮುಂದಿನ ಹಾದಿಯನ್ನು ಚರ್ಚಿಸಲು ಪಕ್ಷದ ನಾಯಕರ ಸಭೆ ಕರೆದ ಉದ್ಧವ್
ದೇಶ

ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದ ಇಸಿ; ಮುಂದಿನ ಹಾದಿಯನ್ನು ಚರ್ಚಿಸಲು ಪಕ್ಷದ ನಾಯಕರ ಸಭೆ ಕರೆದ ಉದ್ಧವ್

ಕೇಂದ್ರ ಚುನಾವಣಾ ಆಯೋಗವು (ಇಸಿ) ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ' ವನ್ನು ಶಿಂಧೆ ಬಣಕ್ಕೆ ನೀಡಿದ ಒಂದು ದಿನದ ನಂತರ, ಪ್ರತಿಸ್ಪರ್ಧಿ ಪಾಳಯದ ಮುಖ್ಯಸ್ಥರಾದ ಉದ್ಧವ್ ಠಾಕ್ರೆ ಅವರು ಶನಿವಾರ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಸಭೆಯನ್ನು ಕರೆದಿದ್ದು, ಮುಂದಿನ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ.

ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆಯ 'ಬಿಲ್ಲು ಬಾಣ' ಚಿಹ್ನೆ; ಉದ್ಧವ್ ಠಾಕ್ರೆಗೆ ತೀವ್ರ ಮುಖಭಂಗ
ದೇಶ

ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆಯ 'ಬಿಲ್ಲು ಬಾಣ' ಚಿಹ್ನೆ; ಉದ್ಧವ್ ಠಾಕ್ರೆಗೆ ತೀವ್ರ ಮುಖಭಂಗ

ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ.