ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮುಂದೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಮಂಡಿಯೂರಿ ನಮಸ್ಕರಿಸುತ್ತಿರುವ ಫೋಟೊ ಈಗ ವೈರಲ್ ಆಗಿದೆ.