ರಾಜ್ಯಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 7 ಮಂದಿಗೆ ಕೊರೋನಾ ಪಾಸಿಟಿವ್!
ರಾಜ್ಯದಲ್ಲಿ ಐವರು ಪ್ರಯಾಣಿಕರಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಸೋಂಕು ದೃಢಪಟ್ಟ ಒಂದು ದಿನದ ಅಂತರದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಳು ಮಂದಿ ಪ್ರಯಾಣಿಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.