Bowring Hospital Tragedy

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತಕ್ಕೆ GBA ನಿರ್ಲಕ್ಷ್ಯವೇ ಕಾರಣ: ತನಿಖಾ ವರದಿ
ರಾಜ್ಯ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತಕ್ಕೆ GBA ನಿರ್ಲಕ್ಷ್ಯವೇ ಕಾರಣ: ತನಿಖಾ ವರದಿ

ಭಾರತೀಯ ಕಟ್ಟಡ ನಿಯಮಾವಳಿಗಳ (Indian Building Code) ಪ್ರಕಾರ, ಕಾಂಪೌಂಡ್ ಗೋಡೆಯ ಎತ್ತರ 1.5 ರಿಂದ 2.4 ಮೀಟರ್ ಇರಬೇಕು. ಆದರೆ, ಬೌರಿಂಗ್ ಆಸ್ಪತ್ರೆಯ ಗೋಡೆಯು 2.8 ಮೀಟರ್ ಎತ್ತರವಿತ್ತು.

ಬೌರಿಂಗ್ ಆಸ್ಪತ್ರೆ ದುರಂತ: ಬೀದಿ ವ್ಯಾಪಾರಿಗಳು ಕಾಂಪೌಂಡ್‌ ಪಕ್ಕದಲ್ಲಿ ವ್ಯಾಪಾರ ಮಾಡಲು ಬಿಡಬೇಡಿ- ಖರ್ಗೆ
ರಾಜ್ಯ

ಬೌರಿಂಗ್ ಆಸ್ಪತ್ರೆ ದುರಂತ: ಬೀದಿ ವ್ಯಾಪಾರಿಗಳು ಕಾಂಪೌಂಡ್‌ ಪಕ್ಕದಲ್ಲಿ ವ್ಯಾಪಾರ ಮಾಡಲು ಬಿಡಬೇಡಿ- ಖರ್ಗೆ

ಬೀದಿ ವ್ಯಾಪಾರಿಗಳು ಎಲ್ಲೆಡೆ ವ್ಯಾಪಾರ ಮಾಡುತ್ತಿದ್ದಾರೆ. ಕಲಬುರಗಿ ಸಹ ಹೊರತಲ್ಲ, ಅಲ್ಲಿಯೂ ಅವರು (ಬೀದಿ ವ್ಯಾಪಾರಿಗಳು) ಪಾದಚಾರಿ ಮಾರ್ಗಗಳಲ್ಲಿ ಮಾರಾಟ ಮಾಡುತ್ತಾರೆ.

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿತ ದುರಂತ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಾಲಕಿ ಬಲಿ!
ರಾಜ್ಯ

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿತ ದುರಂತ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಾಲಕಿ ಬಲಿ!

ಬಾಲಕಿಯ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ತಾಯಿ ಮುಬೀನ್ ತಾಜ್ ಹಾಗೂ ಅತ್ತೆ ತಬ್ರೀನ್ ತಾಜ್ ಜೊತೆ ಶಿವಾಜಿನಗರಕ್ಕೆ ಹೊಸ ಬಟ್ಟೆ ಖರೀದಿಸಲು ತೆರಳಿದ್ದಳು. ಮಳೆಯ ತೀವ್ರತೆಯಿಂದ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಬಳಿ ಆಶ್ರಯ ಪಡೆದಿದ್ದರು.

ಬೌರಿಂಗ್ ಆಸ್ಪತ್ರೆ ದುರಂತ: ಸ್ಥಳಕ್ಕೆ ಲೋಕಾಯುಕ್ತ ಭೇಟಿ; ಸ್ವಯಂಪ್ರೇರಿತ ಕೇಸು ದಾಖಲು; ಹಿರಿಯ ಅಧಿಕಾರಿಗಳಿಗೆ ಶಾಕ್?
ರಾಜ್ಯ

ಬೌರಿಂಗ್ ಆಸ್ಪತ್ರೆ ದುರಂತ: ಸ್ಥಳಕ್ಕೆ ಲೋಕಾಯುಕ್ತ ಭೇಟಿ; ಸ್ವಯಂಪ್ರೇರಿತ ಕೇಸು ದಾಖಲು; ಹಿರಿಯ ಅಧಿಕಾರಿಗಳಿಗೆ ಶಾಕ್?

ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಪಿಂಗ್ ಗಾಗಿ ಕಮರ್ಷಿಯಲ್ ಸ್ಟ್ರೀಟ್ ಗೆ ಬಂದಿದ್ದರು; ಕೇರಳ ಸರ್ಕಾರಕ್ಕೂ ನಾವು ಮಾಹಿತಿ ನೀಡುತ್ತೇವೆ: ಡಿ.ಕೆ ಶಿವಕುಮಾರ್
ರಾಜ್ಯ

ಶಾಪಿಂಗ್ ಗಾಗಿ ಕಮರ್ಷಿಯಲ್ ಸ್ಟ್ರೀಟ್ ಗೆ ಬಂದಿದ್ದರು; ಕೇರಳ ಸರ್ಕಾರಕ್ಕೂ ನಾವು ಮಾಹಿತಿ ನೀಡುತ್ತೇವೆ: ಡಿ.ಕೆ ಶಿವಕುಮಾರ್

ಏಳು ಜನ ಮೃತಪಟ್ಟಿದ್ದು, ಅದರಲ್ಲಿ 4 ಜನ ಬೀದಿ ಬದಿ ವ್ಯಾಪಾರಿಗಳು, ಇಬ್ಬರು ಕೇರಳದವರು. ಒಂದು ಮಗು ಸಾವನ್ನಪ್ಪಿದ್ದು, ಒಬ್ಬರ ಗುರುತು ಇನ್ನೂ ಸಿಕ್ಕಿಲ್ಲ. ಚಪ್ಪಲಿ ವ್ಯಾಪಾರಿ, ಬಟ್ಟೆ ವ್ಯಾಪಾರಿ ಮೃತಪಟ್ಟಿದ್ದಾರೆ.