Box Office collection

ದೃಶ್ಯಂ 3 ಬಾಕ್ಸ್ ಆಫೀಸ್ ಕಲೆಕ್ಷನ್: ಮೊದಲ ದಿನವೇ ₹93 ಕೋಟಿ ಕಲೆಕ್ಷನ್; 2ನೇ ದಿನವೂ ಭರ್ಜರಿ ಕಲೆಕ್ಷನ್!
ಬಾಲಿವುಡ್ ನಟ ಅಜಯ್ ದೇವಗನ್ ಅಭಿನಯದ 'ದೃಶ್ಯಂ 3' ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಮೊದಲ ದಿನವೇ 93 ಕೋಟಿಗೂ ಹೆಚ್ಚು ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ.

ಪ್ರೇಮದ ಊರಲಿ ಕಲೆಕ್ಷನ್ ಜೋರು; ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿ, ₹10 ಕೋಟಿಯತ್ತ ದಾಪುಗಾಲು
ಕನ್ನಡ ಚಿತ್ರರಂಗದಲ್ಲಿ ಯಾವುದೇ ದೊಡ್ಡ ಆರ್ಭಟವಿಲ್ಲದೆ ಬಿಡುಗಡೆಯಾಗಿ, ಪ್ರೇಕ್ಷಕರ ಅದ್ಭುತ ಮೌತ್ ಪಬ್ಲಿಸಿಟಿಯಿಂದ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ 'ಪ್ರೇಮದ ಊರಲಿ' ಸಿನಿಮಾ 8ನೇ ದಿನದ ಕಲೆಕ್ಷನ್‌ನಲ್ಲಿ ಭಾರಿ ಜಿಗಿತ ಕಂಡಿದೆ. ಆ ಕುರಿತ ವರದಿ ಇಲ್ಲಿದೆ:
ಬಾಕ್ಸ್ ಆಫೀಸ್‌ನಲ್ಲಿ 'ದಿ ಪ್ಯಾರಡೈಸ್' ಅಬ್ಬರ; ಬಿಡುಗಡೆಯಾದ ಮೂರೇ ದಿನಕ್ಕೆ ₹136 ಕೋಟಿಗೂ ಅಧಿಕ ಗಳಿಕೆ ಕಂಡ ನಾನಿ ನಟನೆಯ ಚಿತ್ರ!
ಈ ಚಿತ್ರವು ಗುರುವಾರ ಹಿಂದಿ, ತಮಿಳು, ಮಲಯಾಳಂ, ಕನ್ನಡ, ಬಂಗಾಳಿ, ತೆಲುಗು, ಇಂಗ್ಲಿಷ್ ಮತ್ತು ಸ್ಪ್ಯಾನಿಷ್ ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.

ಬಾಕ್ಸ್ ಆಫೀಸ್‌ನಲ್ಲಿ 'ಹನುಮಾನ್ ಅಂಶ್' ಅಬ್ಬರ; ₹300 ಕೋಟಿಗೂ ಅಧಿಕ ಗಳಿಕೆ ಕಂಡ ನೀಮ್ ಕರೋಲಿ ಬಾಬಾ ಜೀವನಾಧರಿತ ಚಿತ್ರ!
ಕೇವಲ ₹2 ಕೋಟಿಗಳ ಅಲ್ಪ ಬಜೆಟ್‌ನಲ್ಲಿ ನಿರ್ಮಾಣವಾದ ಈ ಚಿತ್ರವು ಆಗಸ್ಟ್ 7 ರಂದು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ 'ಭಕ್ತಿ': 200 ಕೋಟಿ ಕ್ಲಬ್‌ಗೆ ಲಗ್ಗೆ ಇಟ್ಟ Hanuman Ansh
ವಿಶಾಲ್ ಚತುರ್ವೇದಿ ನಿರ್ದೇಶನದ ಈ ಚಿತ್ರದಲ್ಲಿ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿರುವ ಲಕ್ಷ್ಮೀನಾರಾಯಣ ಎಂಬ ಯುವಕನ ಆಧ್ಯಾತ್ಮಿಕ ಪಯಣವನ್ನು ಚಿತ್ರಿಸಲಾಗಿದೆ.

Toxic Box Office Collection: ಬಾಕ್ಸ್ ಆಫೀಸ್‌ನಲ್ಲಿ ಮಂಕಾದ ಟಾಕ್ಸಿಕ್; 14ನೇ ದಿನದ ಗಳಿಕೆ ಎಷ್ಟು?
ಮೊದಲ ವಾರದಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದ ಗೀತು ಮೋಹನ್‌ದಾಸ್ ನಿರ್ದೇಶನದ ಟಾಕ್ಸಿಕ್, 14ನೇ ದಿನದಂದು ಅತಿ ಕಡಿಮೆ ಗಳಿಕೆ ದಾಖಲಿಸಿದೆ.

Yash's Toxic: ಬಿಡುಗಡೆಯಾದ ನಾಲ್ಕನೇ ದಿನ 'ಧುರಂಧರ್' ದಾಖಲೆ ಉಡೀಸ್! ಗಳಿಸಿದ್ದು ಎಷ್ಟು ಕೋಟಿ ಗೊತ್ತಾ?
ಹಿಂದಿ ಆವೃತ್ತಿಯಲ್ಲಿ ಅತಿ ಹೆಚ್ಚು ಕೊಡುಗೆ ನೀಡಿದ್ದು, 15.5 ಕೋಟಿ ರೂ.ಗಳನ್ನು ಗಳಿಸಿದೆ. ಇದು 12,822 ಪ್ರದರ್ಶನಗಳಲ್ಲಿ 23 ರಷ್ಟು ಪ್ರೇಕ್ಷಕರ ಹಾಜರಾತಿಯನ್ನು ದಾಖಲಿಸಿದೆ.

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!
'ಟಾಕ್ಸಿಕ್' ಸಿನಿಮಾ ಮೊದಲ ದಿನವೇ ಕನ್ನಡ ಆವೃತ್ತಿಗಿಂತ ಹಿಂದಿ ಭಾಷೆಯಲ್ಲೇ ಡಬಲ್ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದಿದೆ.

ಬಾಕ್ಸ್ ಆಫೀಸ್‌ನಲ್ಲಿ 'ಜನ ನಾಯಗನ್' ಅಬ್ಬರ: ವಿಶ್ವದಾದ್ಯಂತ ₹250 ಕೋಟಿಗೂ ಅಧಿಕ ಗಳಿಕೆ!
ತಮಿಳು ಚಿತ್ರರಂಗದ ಅತ್ಯಂತ ದೊಡ್ಡ ತಾರೆಗಳಲ್ಲಿ ಒಬ್ಬರಾಗಿ ದಶಕಗಳ ಕಾಲ ಮೆರೆದ ವಿಜಯ್ ಅವರ ನಟನಾ ವೃತ್ತಿಜೀವನಕ್ಕೆ 'ಜನ ನಾಯಗನ್' ಚಿತ್ರವು ತೆರೆ ಎಳೆಯುವುದರಿಂದ, ಅವರ ಅಭಿಮಾನಿಗಳಿಗೆ ಇದು ವಿಶೇಷ ಚಿತ್ರವಾಗಿದೆ.

