Box Office collection

ಪಿಕೆ ದಾಖಲೆ ಮುರಿದ ದಂಗಲ್: ಬಾಲಿವುಡ್ ನಲ್ಲೇ ಅತ್ಯಂತ ಹೆಚ್ಚು ಗಳಿಕೆ ಕಂಡ ಚಿತ್ರ
ಬಾಲಿವುಡ್ ನಟ ಅಮೀರ್ ಖಾನ್ ಅವರ ದಂಗಲ್ ಚಿತ್ರ ಬಾಲಿವುಡ್ ನ ಸರ್ವಕಾಲಿಕ ಅತೀ ಹೆಚ್ಚು ಗಳಿಕೆ ಕಂಡ ಚಿತ್ರವೆಂಬ ಖ್ಯಾತಿ ಗಳಿಸಿದೆ.

ಬಾಕ್ಸ್ ಆಫೀಸ್ನಲ್ಲಿ ಗಬ್ಬರ್ ಕಮಾಲ್
ಅಕ್ಷಯ್ ಕುಮಾರ್ ನಟನೆಯ ಬಾಲಿವುಡ್ ನ ಬಹುನಿರೀಕ್ಷಿತ ಗಬ್ಬರ್ ಇಸ್ ಬ್ಯಾಕ್ ಚಿತ್ರ ಬಾಕ್ಸ್ ಆಫೀಸ್ನಲ್ಲಿ ದೂಳೆಬ್ಬಿಸುತ್ತಿದೆ.

