Box Office collection

Sikandar: ಎರಡೇ ದಿನಕ್ಕೆ 100 ಕೋಟಿ ರೂ ಕಲೆಕ್ಷನ್ ಮಾಡಿದ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್
ಬಾಲಿವುಡ್

Sikandar: ಎರಡೇ ದಿನಕ್ಕೆ 100 ಕೋಟಿ ರೂ ಕಲೆಕ್ಷನ್ ಮಾಡಿದ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್

ಚಿತ್ರವನ್ನು ಎಆರ್ ಮುರುಗದಾಸ್ ನಿರ್ದೇಶಿಸಿದ್ದು, ನಾಡಿಯಾಡ್‌ವಾಲಾ ಗ್ರ್ಯಾಂಡ್‌ಸನ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಸಾಜಿದ್ ನಾಡಿಯಾಡ್‌ವಾಲಾ ನಿರ್ಮಿಸಿದ್ದಾರೆ.

Sikandar: ಬಾಕ್ಸ್ ಆಫೀಸ್‌ನಲ್ಲಿ 'ಸಿಕಂದರ್' ಓಟ; ಸಲ್ಮಾನ್ ಖಾನ್, ರಶ್ಮಿಕಾ ನಟನೆಯ ಚಿತ್ರ ಮೊದಲ ದಿನ ಗಳಿಸಿದ್ದೆಷ್ಟು?
ಬಾಲಿವುಡ್

Sikandar: ಬಾಕ್ಸ್ ಆಫೀಸ್‌ನಲ್ಲಿ 'ಸಿಕಂದರ್' ಓಟ; ಸಲ್ಮಾನ್ ಖಾನ್, ರಶ್ಮಿಕಾ ನಟನೆಯ ಚಿತ್ರ ಮೊದಲ ದಿನ ಗಳಿಸಿದ್ದೆಷ್ಟು?

ಎಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರವನ್ನು ಸಾಜಿದ್ ನಾಡಿಯಾಡ್‌ವಾಲಾ ತಮ್ಮ ನಾಡಿಯಾಡ್‌ವಾಲಾ ಗ್ರ್ಯಾಂಡ್ಸನ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ Sky Force ಅಬ್ಬರ: ಮೂರು ದಿನಗಳಲ್ಲಿ ಅಕ್ಷಯ್ ಕುಮಾರ್ ಅಭಿನಯದ ಚಿತ್ರ ಗಳಿಸಿದ್ದೆಷ್ಟು?
ಬಾಲಿವುಡ್

ಬಾಕ್ಸ್ ಆಫೀಸ್‌ನಲ್ಲಿ Sky Force ಅಬ್ಬರ: ಮೂರು ದಿನಗಳಲ್ಲಿ ಅಕ್ಷಯ್ ಕುಮಾರ್ ಅಭಿನಯದ ಚಿತ್ರ ಗಳಿಸಿದ್ದೆಷ್ಟು?

ಭಾರತದ ಮೊದಲ ಮತ್ತು ಅತ್ಯಂತ ಮಾರಕ ವೈಮಾನಿಕ ದಾಳಿಯ ಕಥೆಯನ್ನು ಒಳಗೊಂಡಿರುವ ಸ್ಕೈ ಫೋರ್ಸ್ ಚಿತ್ರವು ಶುಕ್ರವಾರ (ಜನವರಿ 24) ದಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.

ಬಾಕ್ಸ್ ಆಫೀಸ್‌ನಲ್ಲಿ ತಗ್ಗಿದ ಪುಷ್ಪ 2 ಅಬ್ಬರ: ಅಲ್ಲು ಅರ್ಜುನ್ ನಟನೆಯ ಚಿತ್ರ ಶೀಘ್ರದಲ್ಲೇ ಥಿಯೇಟರ್‌ಗಳಿಂದ ಎತ್ತಂಗಡಿ?
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ತಗ್ಗಿದ ಪುಷ್ಪ 2 ಅಬ್ಬರ: ಅಲ್ಲು ಅರ್ಜುನ್ ನಟನೆಯ ಚಿತ್ರ ಶೀಘ್ರದಲ್ಲೇ ಥಿಯೇಟರ್‌ಗಳಿಂದ ಎತ್ತಂಗಡಿ?

ಬಾಕ್ಸ್ ಆಫೀಸ್‌ನಲ್ಲಿ ಚೇತರಿಕೆ ಕಾಣುವ ನಿರೀಕ್ಷೆ

ಕಮರ್ಷಿಯಲ್ ಯಶಸ್ಸು ಕಂಡ 'ಛೂ ಮಂತರ್' ಚಿತ್ರ; ಪ್ರೇಕ್ಷಕರಿಗೆ ಧನ್ಯವಾದ ಹೇಳಿದ ನಟ ಶರಣ್
ಸಿನಿಮಾ ಸುದ್ದಿ

ಕಮರ್ಷಿಯಲ್ ಯಶಸ್ಸು ಕಂಡ 'ಛೂ ಮಂತರ್' ಚಿತ್ರ; ಪ್ರೇಕ್ಷಕರಿಗೆ ಧನ್ಯವಾದ ಹೇಳಿದ ನಟ ಶರಣ್

ಸೀಕ್ವೆಲ್ ಛೂ ಮಂತರ್ 2 ಘೋಷಣೆ

ಬಿಡುಗಡೆಯಾಗಿ 4 ವಾರ ಕಳೆದರೂ ಬಾಕ್ಸ್‌ ಆಫೀಸ್‌ನಲ್ಲಿ ನಿಲ್ಲದ 'ಪುಷ್ಪ 2' ಓಟ; ಶೀಘ್ರದಲ್ಲೇ 2,000 ಕೋಟಿ ರೂ ಗಳಿಕೆ?
ಸಿನಿಮಾ ಸುದ್ದಿ

ಬಿಡುಗಡೆಯಾಗಿ 4 ವಾರ ಕಳೆದರೂ ಬಾಕ್ಸ್‌ ಆಫೀಸ್‌ನಲ್ಲಿ ನಿಲ್ಲದ 'ಪುಷ್ಪ 2' ಓಟ; ಶೀಘ್ರದಲ್ಲೇ 2,000 ಕೋಟಿ ರೂ ಗಳಿಕೆ?

ಪುಷ್ಪ 2 ಸಿನಿಮಾ ಬಿಡುಗಡೆಯಾಗಿ ನಾಲ್ಕು ವಾರ ಕಳೆದಿದ್ದರೂ, ಚಿತ್ರವು ಗಲ್ಲಾ ಪೆಟ್ಟಿಗೆಯಲ್ಲಿ ತನ್ನ ಓಟವನ್ನು ಮುಂದುವರಿಸಿದೆ.

ಬಾಕ್ಸ್ ಆಫೀಸ್‌ನಲ್ಲಿ ನಿಲ್ಲದ 'Pushpa 2' ಅಬ್ಬರ; ಅಲ್ಲು ಅರ್ಜುನ್-ರಶ್ಮಿಕಾ ನಟನೆಯ ಚಿತ್ರ ಗಳಿಸಿದ್ದೆಷ್ಟು?
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ನಿಲ್ಲದ 'Pushpa 2' ಅಬ್ಬರ; ಅಲ್ಲು ಅರ್ಜುನ್-ರಶ್ಮಿಕಾ ನಟನೆಯ ಚಿತ್ರ ಗಳಿಸಿದ್ದೆಷ್ಟು?

ಚಿತ್ರದ ತಮಿಳು, ಮಲಯಾಳಂ ಮತ್ತು ಕನ್ನಡ ಆವೃತ್ತಿಯಲ್ಲಿ ಕ್ರಮವಾಗಿ 56.95 ಕೋಟಿ ರೂ., 14.12 ಕೋಟಿ ರೂ. ಮತ್ತು 7.62 ಕೋಟಿ ರೂ. ಗಳಿಸಿವೆ.

Pushpa 2: ಬಾಕ್ಸ್ ಆಫೀಸ್‌ನಲ್ಲಿ ಮುಂದುವರೆದ ಆರ್ಭಟ; ಅಲ್ಲು ಅರ್ಜುನ್ ನಟನೆಯ ಚಿತ್ರ ಈವರೆಗೆ ಗಳಿಸಿದ್ದೆಷ್ಟು?
ಸಿನಿಮಾ ಸುದ್ದಿ

Pushpa 2: ಬಾಕ್ಸ್ ಆಫೀಸ್‌ನಲ್ಲಿ ಮುಂದುವರೆದ ಆರ್ಭಟ; ಅಲ್ಲು ಅರ್ಜುನ್ ನಟನೆಯ ಚಿತ್ರ ಈವರೆಗೆ ಗಳಿಸಿದ್ದೆಷ್ಟು?

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ರಜಾದಿನಗಳು ಚಿತ್ರದ ಓಟಕ್ಕೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ತರಣ್ ಆದರ್ಶ್ ಬರೆದುಕೊಂಡಿದ್ದಾರೆ.

ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ 'ಕಲ್ಕಿ'; ಮೊದಲ ದಿನವೇ 191.5 ಕೋಟಿ ರೂ. ಕಲೆಕ್ಷನ್ಸ್
ಸಿನಿಮಾ ಸುದ್ದಿ

ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ 'ಕಲ್ಕಿ'; ಮೊದಲ ದಿನವೇ 191.5 ಕೋಟಿ ರೂ. ಕಲೆಕ್ಷನ್ಸ್

ವೈಜಯಂತಿ ಮೂವೀಸ್ ನಿರ್ಮಿಸಿದ ದೊಡ್ಡ ಬಜೆಟ್ ನ ಈ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿ ಸ್ಟಾರ್ ಕಲಾವಿದರ ದಂಡೇ ಇದೆ.