ಬಾಲಿವುಡ್ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದ ಲಾಲ್ ಸಿಂಗ್ ಚಡ್ಡಾ, ರಕ್ಷಾ ಬಂಧನ್!
ಹಬ್ಬಗಳು, ಸಾಲು ಸಾಲು ರಜೆಗಳ ಹೊರತಾಗಿಯೂ ಬಾಲಿವುಡ್ ನ ಲಾಲ್ ಸಿಂಗ್ ಚಡ್ಡಾ, ರಕ್ಷಾ ಬಂಧನ್ ಚಿತ್ರಗಳು ಬಾಕ್ಸ್ ಆಫೀಸ್ ನಿರೀಕ್ಷೆ ಹುಸಿಗೊಳಿಸಿದ್ದು, ಮಕಾಡೆ ಮಲಗಿವೆ. ಬಾಲಿವುಡ್ ಬಾಕ್ಸ್ ಆಫೀಸ್ ಗೆ ಇದು ನಿಜಕ್ಕೂ ಆಘಾತದ ಸುದ್ದಿಯಾಗಿದೆ.