ಬಾಲಿವುಡ್ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ 'Batwara 1947': ಸನ್ನಿ ಡಿಯೋಲ್ ಮುಸ್ಲಿಂ ಪಾತ್ರ ಜನರಿಗೆ ಇಷ್ಟವಾಗಲಿಲ್ಲವೇ! ಶಬಾನಾ ಆಜ್ಮಿ ಹೇಳಿದ್ದೇನು?
ಸಿನಿಮಾ ಮತ್ತು ಅದರಲ್ಲಿರುವ ಮಾನವೀಯತೆಯ ಸಂದೇಶದ ಬಗ್ಗೆ ತಮಗೆ ಪದೇ ಪದೇ ಸಕಾರಾತ್ಮಕ ಅಭಿಪ್ರಾಯಗಳು ಕೇಳಿಬಂದಿವೆ, ಆದರೆ ಆ ಮೆಚ್ಚುಗೆಯು ಚಿತ್ರಮಂದಿರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲವಾಗಿದೆ ಎಂದು ಶಬಾನಾ ಆಜ್ಮಿ ಹೇಳಿದ್ದಾರೆ.