Boxing

ಟೋಕಿಯೊ ಒಲಂಪಿಕ್ಸ್ 2020: ಪ್ರಿ-ಕ್ವಾರ್ಟರ್ ಪಂದ್ಯದಲ್ಲಿ ಭಾರತದ ಮೇರಿ ಕೋಮ್ ಗೆ ಸೋಲು, ಟೂರ್ನಿಯಿಂದಲೇ ಔಟ್
ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯಾಗಿದ್ದ ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಭಾರತದ ಪದಕದ ಕನಸೊಂದು ನುಚ್ಚು ನೂರಾಗಿದೆ.

ಟೋಕಿಯೊ ಒಲಂಪಿಕ್ಸ್ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸತೀಶ್ ಕುಮಾರ್
ಭಾರತದ ಬಾಕ್ಸರ್ ಸತೀಶ್ ಕುಮಾರ್ ಅವರು ಬಾಕ್ಸಿಂಗ್ (91 ಕೆಜಿ) ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶ ಮಾಡುವುದರ ಮೂಲಕ ತಮ್ಮ ಮೊದಲನೇ ಒಲಿಂಪಿಕ್ಸ್‌ನಲ್ಲಿಯೇ ಸದ್ದು ಮಾಡುತ್ತಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಭಾರತದ ಬಾಕ್ಸರ್ ಲೊವ್ಲಿನಾಗೆ ಜಯ
ಟೋಕಿಯೊ ಒಲಂಪಿಕ್ಸ್ 2020 ರ ಮಹಿಳಾ ವಿಭಾಗದ 69 ಕೆ.ಜಿ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಪ್ರೀ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಜಯ ಸಾಧಿಸಿ, ಎಂಟರ ಹಂತ ತಲುಪಿದ್ದಾರೆ.

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್: ಚಿನ್ನ ಗೆದ್ದ ಸಂಜೀತ್, ಶಿವ ಥಾಪ; ಅಮಿತ್ ಗೆ ಬೆಳ್ಳಿ!
ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಬಾಕ್ಸರ್ ಸಂಜೀತ್ ಕಜಕಿಸ್ತಾನದ ವ್ಯಾಸಿಲಿ ಲೆವಿತ್ ವಿರುದ್ಧ ಗೆದ್ದು ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.

ಅಮಿತ್ ಪಂಘಾಲ್ ವಿಶ್ವದ ನಂ.1 ಬಾಕ್ಸರ್
ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವ ಚಾಂಪಿಯನ್ ಷಿಪ್ ಬೆಳ್ಳಿ ಪದಕ ವಿಜೇತ ಅಮಿತ್ ಪಂಘಾಲ್ ಅಮೆಚೂರ್ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ) ನೂತನವಾಗಿ ಬಿಡುಗಡೆ ಮಾಡಿದ ವಿಶ್ವ ರಾಂಕಿಂಗ್ ನ 52 ಕೆ. ಜಿ ವಿಭಾಗದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಬಾಕ್ಸಿಂಗ್: ಭರ್ಜರಿ ಗೆಲುವಿನೊಡನೆ ಟೊಕಿಯೋ ಟಿಕೆಟ್ ಗಿಟ್ಟಿಸಿದ ಮೇರಿ ಕೋಮ್
ಆರು ಬಾರಿಯ ವಿಶ್ವ ಚಾಂಪಿಯನ್ ಎಂ ಸಿ ಮೇರಿ ಕೋಮ್ (51 ಕೆಜಿ) ಸೋಮವಾರ ನಡೆದ ಬಾಕ್ಸಿಂಗ್ ಹಣಾಹಣಿಯಲ್ಲಿ ಫಿಲಿಪೈನ್ಸ್ ಐರಿಶ್ ಮ್ಯಾಗ್ನೊ ವಿರುದ್ಧ ಸುಲಭ ಗೆಲುವು ಸಾಧಿಸುವುದರೊಡನೆ ಏಷ್ಯನ್ ಕ್ವಾಲಿಫೈಯರ್ಸ್ ಸೆಮಿಫೈನಲ್‌ಗೆ ಮುನ್ನಡೆದಿದ್ದಾರೆ. ಇದೇ ವೇಳೆ ಮೇರಿ ಕೋಮ್ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

'10' ಶೂಟಿಂಗ್ ಮುಗಿಸಿದರೂ ಬಾಕ್ಸಿಂಗ್ ಗುಂಗಿನಿಂದ ಹೊರಬಾರದ ರಾಜ್ ಮೊಮ್ಮಗ!

ಹಿನ್ನೋಟ 2019: ಶೂಟಿಂಗ್ ನಿಂದ ಬಾಕ್ಸಿಂಗ್ ವರೆಗೆ ಜಾಗತಿಕ ಕ್ರೀಡಾಕ್ಷೇತ್ರದಲ್ಲೊಂದು ಸುತ್ತು
2019ರ ಈ ವರ್ಷ ಜಾಗತಿಕ ಕ್ರೀಡಾಕ್ಷೇತ್ರ ಸಾಕಷ್ಟು ಮಹತ್ವದ ಘಟನೆಗಳಿಗೆ ಸಾಕ್ಷಿಯಾಗಿದೆ. ಈ ವರ್ಷ ಭಾರತೀಯ ಕ್ರೀಡಾಪಟುಗಳು ಶೂಟಿಂಗ್ ವಿಶ್ವಕಪ್, ದಕ್ಷಿಣ ಏಷ್ಯಾ ಕ್ರೀಡಾಕೂಟ ಸೇರಿ ಅನೇಕ ಕ್ರೀಡಾಕುತಗಳಲ್ಲಿ ಬಂಗಾರದ ಪದಕ ಸಾಧನೆ ಮಾಡಿದ್ದಾರೆ. ಮನು ಭಾಕರ್, ಸೈನಾ ನೆಹ್ವಾಲ್, ಪಿವಿ ಸಿಂಧೂ, ಲಕ್ಷ್ಯ ಸೇನ್, ಸುಮಿತ್ ನಗಾಲ್, ದೀಪಕ್ ಪುನಿಯಾ ಸೇರಿ ಅನೇಕ ಪ್ರೈಭೆಗಳು ತಮ್ಮ ಕ

ವಿಶ್ವ ಗೆದ್ದ ಬಾಕ್ಸರ್ ಮೇರಿ ಕೋಮ್ ಗೆ ಒಲಂಪಿಕ್ ಸಂಸ್ಥೆಯಿಂದ ‘OLY’ಗೌರವ
ಆರು ಬಾರಿಯ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಎಂ.ಸಿ. ಮೇರಿ ಕೋಮ್ ಅವರಿಗೆ ವಿಶ್ವ ಒಲಿಂಪಿಯನ್ಸ್ ಅಸೋಸಿಯೇಷನ್ (ಡಬ್ಲ್ಯುಒಎ) ತನ್ನ ವತಿಯಿಂದ 'OLY' (ಒಲಿಂಪಿಯನ್) ಗೌರವದ ಸ್ಥಾನಮಾನ ನೀಡಿದೆ.

