boy died

ಉಡುಪಿಯಲ್ಲೊಂದು ಘೋರ ದುರಂತ: ಆಟವಾಡುತ್ತಿದ್ದಾಗ ಕಳಚಿ ಬಿದ್ದ ಗೇಟ್; 3 ವರ್ಷದ ಮಗು ಸಾವು
ಗೆಸ್ಟ್ ಹೌಸ್ ಒಂದರ ಗೇಟ್ ಕಳಚಿ ಬಿದ್ದು ಆಲ್ಲೇ ಆಟವಾಡುತ್ತಿದ್ದ ಮಗು ದಾರುಣವಾಗಿ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ಮೈಸೂರು: ಜಮೀನಿಗೆ ಹೋಗಿದ್ದ ಬಾಲಕನ ಮೇಲೆ ಹುಲಿ ದಾಳಿ, ಕೊಂದು ತಿಂದ ವ್ಯಾಘ್ರ!
ರಾಜ್ಯದಲ್ಲಿ ಮತ್ತೆ ಹುಲಿ ದಾಳಿ ಪ್ರಕರಣ ವರದಿಯಾಗಿದ್ದು ಮೈಸೂರಿನಲ್ಲಿ 7 ವರ್ಷದ ಬಾಲಕನೊಬ್ಬ ಹುಲಿ ದಾಳಿಗೆ ಬಲಿಯಾಗಿದ್ದಾನೆ.

ಹಾಸನ: ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಸಾವು!
ಹಾಸನದ ಅರಸೀಕೆರೆ ತಾಲೂಕಿನ ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳನಕೊಪ್ಪಲು ಗ್ರಾಮದಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.

ಹಾಸನ: ಅಂಗನವಾಡಿ ಕೇಂದ್ರದಲ್ಲಿ ಹಾವು ಕಡಿತ, ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದೆ ಬಾಲಕ ಸಾವು
ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ.

ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ: ಕ್ಷಣದಲ್ಲೇ ಬಾಲಕ ಸಾವು!
ಹೋಮ್ವರ್ಕ್ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ರಾಜ್ಯದಲ್ಲಿ ಮತ್ತೊಂದು ವಿಷಪ್ರಸಾದ ಪ್ರಕರಣ! ಒಬ್ಬ ಸಾವು, 20ಕ್ಕೂಹೆಚ್ಚು ಜನ ಅಸ್ವಸ್ಥ
ಸುಳ್ವಾಡಿ ಮಾರಮ್ಮದೇವಸ್ಥಾನ, ಚಿಂತಾಮಣಿ ಗಂಗಮ್ಮ ದೇವಾಲಯ ವಿಷ ಪ್ರಸಾದ ದುರಂತ ಮಾಸುವ ಮುನ್ನವೇ ರಾಜ್ಯದಲ್ಲಿ ಇನ್ನೊಂದು ಅಂತಹುದೇ ಪ್ರಕರಣ ನಡೆದಿದೆ. ತುಮಕೂರು ಜಿಲ್ಲೆ ಪಾವಗಡ ನಿಡಗಲ್ಲು....

ಬೆಂಗಳೂರು: ತಲೆ ಮೇಲೆ ಪಟಾಕಿ ಸಿಡಿದು ಬಾಲಕ ಸಾವು
ಆಕಸ್ಮಿಕವಾಗಿ ತಲೆಯ ಮೇಲೆ ಬಿದ್ದ ಪಟಾಕಿ ಸ್ಪೋಟಗೊಂಡು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹಲಸೂರಿನ ಕೇಂಬ್ರಿಡ್ಜ್ ಲೇಔಟ್‍ನಲ್ಲಿ ನಡೆದಿದೆ.

ರಾಸಾಯನಿಕ ತ್ಯಾಜ್ಯ ಜ್ವಾಲೆಗೆ ಬಾಲಕ ಬಲಿ: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮಾದರಿ ಸಂಗ್ರಹ
ಶಯದನಹಳ್ಳಿಯ ಜಮೀನೊಂದರಲ್ಲಿ ಸುರಿದಿದ್ದ ರಾಸಾಯನಿಕ ತ್ಯಾಜ್ಯದಿಂದ ಹೊರಹೊಮ್ಮಿದ ಜ್ವಾಲೆಗೆ ಬಿದ್ದು ಬಾಲಕನೊಬ್ಬ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿರುವ...

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ: ಓರ್ವ ಬಾಲಕ ಬಲಿ, ಸಾವಿನ ಸಂಖ್ಯೆ 91ಕ್ಕೆ ಏರಿಕೆ
ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, 13 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ...

