Boy injured

Bannerghatta ಸಫಾರಿ ವೇಳೆ ಕಾರು ಬೆನ್ನಟ್ಟಿ, ಬಾಲಕನ ಕೈ ಮಾಂಸ ಕಿತ್ತು ಬರುವಂತೆ ಪರಚಿದ ಚಿರತೆ, Video
ಬನ್ನೇರುಘಟ್ಟದ ಜೈವಿಕ ಉದ್ಯಾನವನದ ಸಫಾರಿ ವೇಳೆ ಚಿರತೆಯೊಂದು ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ.

ಸಾಕು ನಾಯಿಗಳು ಕ್ರೂರಿ ಆಗುತ್ತಿರುವುದೇಕೆ? ಬಾಲಕನ ಮೇಲೆ ಪಿಟ್‌ಬುಲ್ ನಾಯಿ ದಾಳಿ: ಗಂಭೀರ ಗಾಯ
13 ವರ್ಷದ ಬಾಲಕನ ಮೇಲೆ ಪಿಟ್‌ಬುಲ್ ನಾಯಿಯೊಂದು ಕ್ರೂರವಾಗಿ ದಾಳಿ ನಡೆಸಿ ಗಂಭೀರವಾಗಿ ಘಾಸಿಗೊಳಿಸಿರುವ ಘಟನೆ ಪಂಜಾಬ್‌ನ ಗುರುದಾಸ್ ಪುರ ಜಿಲ್ಲೆಯ ಕೋಟ್ಲಿ ಭಾನ್ ಸಿಂಗ್ ಗ್ರಾಮದಲ್ಲಿ ನಡೆದಿದೆ.

ಮಧ್ಯಪ್ರದೇಶ: ಆನ್ ಲೈನ್ ತರಗತಿ ವೇಳೆ ಮೊಬೈಲ್ ಫೋನ್ ಸ್ಫೋಟ, ಬಾಲಕನಿಗೆ ತೀವ್ರ ಗಾಯ
ಆನ್ ಲೈನ್ ತರಗತಿಯಲ್ಲಿದ್ದಾಗ ಮೊಬೈಲ್ ಫೋನ್ ಸ್ಫೋಟಗೊಂಡು 15 ವರ್ಷದ ಬಾಲಕನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಾತ್ನಾ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

