ದೇಶViral Video: 'ರೀಲ್ಸ್ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ; ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!
ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೀಕ್ಷಣೆಗಳನ್ನು ಗಳಿಸಲು ಹೆತ್ತ ತಂದೆಯೇ ತನ್ನ ಮಗುವಿಗೆ ಮೊದಲ ಮಹಡಿಯ ಬಾಲ್ಕನಿಯಿಂದ ಜಿಗಿಯುವಂತೆ ಪ್ರೇರೇಪಿಸಿದ ಘಟನೆ ನಡೆದಿದ್ದು, ಈ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.