ರಾಜ್ಯಕೋಲಾರ: ಐದು ವರ್ಷದ ಬಾಲಕನ ಕಿಡ್ನಾಪ್; 2 ಗಂಟೆಯಲ್ಲಿ ಅಪಹರಣಕಾರರ ಹೆಡೆಮುರಿ ಕಟ್ಟಿದ ಪೊಲೀಸರು!
ಕೋಲಾರದಲ್ಲಿ ಐದು ವರ್ಷದ ಬಾಲಕನನ್ನು ಅಪಹರಣ ಮಾಡಿದ ಪ್ರಕರಣ ಸುಖಾಂತ್ಯವಾಗಿದೆ. ಆರೋಪಿಗಳನ್ನು ಕೇವಲ 2 ಗಂಟೆಗಳಲ್ಲಿ ಬಂಧಿಸಿ, ಪ್ರಕರಣವನ್ನು ಭೇದಿಸಿದ ಪೊಲೀಸರ ಕಾರ್ಯಾಚರಣೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.