boy

ಮಂಗಳೂರು: ಗಮನ ಸೆಳೆಯಲು ಕೋಮು ದಾಳಿಯ ಕಥೆ ಕಟ್ಟಿದ ಬಾಲಕ!
ಸುರತ್ಕಲ್‌ನ ಮದರಸಾದಿಂದ ಸೋಮವಾರ ರಾತ್ರಿ ಮಂಗಳೂರಿಗೆ ವಾಪಸಾಗುತ್ತಿದ್ದ ತನ್ನ ಮೇಲೆ ಅನ್ಯ ಧರ್ಮದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ 13 ವರ್ಷದ ಬಾಲಕ, ಜನರ ಗಮನ ಸೆಳೆಯಲು...

ಮೈಸೂರು: ಬಾಲಕ ಅಪಹರಣ ಪ್ರಕರಣ, ಪುರುಷ ನರ್ಸ್ ಸೇರಿದಂತೆ ಐವರ ಬಂಧನ
12 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಯುವಕರನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬ ಪುರುಷ ನರ್ಸ್ ಕೂಡಾ ಆಗಿದ್ದಾನೆ. ಮಗುವಿನ ಅಜ್ಜನನ್ನು ನೋಡಿಕೊಳ್ಳಲು ಬಾಲಕನ ಪೋಷಕರು ಈತನನ್ನು ನೇಮಿಸಿಕೊಂಡಿದ್ದರು.

ಛತ್ತೀಸ್ ಗಢ: ಬೋರ್ ವೆಲ್ ನಲ್ಲಿ ಬಿದ್ದ ಮಗು 42 ಗಂಟೆಗಳ ನಂತರವೂ ಜೀವಂತ!
ಛತ್ತೀಸ್ ಗಢದ ಜಾಂಜ್ ಗಿರ್ - ಚಂಪಾ ಜಿಲ್ಲೆಯಲ್ಲಿ ಬೋರ್ ವೆಲ್ ನಲ್ಲಿ ಬಿದ್ದ 11 ವರ್ಷದ ಬಾಲಕನನ್ನು ರಕ್ಷಿಸಲು ಕಳೆದ 42 ಗಂಟೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಜೂಸ್ ಎಂದು ತಿಳಿದು ಅಕಸ್ಮಿಕವಾಗಿ ಆಲ್ಕೊಹಾಲ್ ಸೇವಿಸಿದ 5 ವರ್ಷದ ಬಾಲಕ ದುರ್ಮರಣ
ತಾತ ಚಿನ್ನಸ್ವಾಮಿ (62) ಅವರಿಗೆ ಕುಡಿತದ ಚಟವಿತ್ತು. ಹೀಗಾಗಿ ಮನೆಯಲ್ಲಿಯೇ ಬ್ರಾಂಡಿ ಬಾಟಲಿಯನ್ನು ತಂದು ಇಟ್ಟುಕೊಂಡಿದ್ದರು.

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ 10 ವರ್ಷದ ಮಗನ ಕೊಲೆ: ತಾಯಿ-ಪ್ರಿಯಕರ ಸೇರಿ ಮೂವರ ಬಂಧನ
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ 10 ವರ್ಷದ ಬಾಲಕನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಮತ್ತವನ ಪ್ರಿಯಕರನನ್ನು ಮೈಕೋ ಲೇಔಟ್ ಪೊಲೀಸರು ಬಂದಿಸಿದ್ದಾರೆ.

ಬಾಲಕನ ಜೀವ ಉಳಿಸಿದ ಕಾರ್ಮಿಕನಿಗೆ ರೈಲ್ವೇ ಇಲಾಖೆ ಗೌರವ
ಬಾಲಕ ಸಮುದ್ರವಳ್ಳಿ ಮಾರ್ಗದಲ್ಲಿ ಬಿದ್ದುಬಿಟ್ಟಿದ್ದ. ಬಾಲಕ ಬಿದ್ದುದನ್ನು ಆ ಕತ್ತಲಿನಲ್ಲೂ ರೈಲ್ವೇ ಸಿಬ್ಬಂದಿ ಕಾವಡಿ ಮಂಜಪ್ಪ ಒಡನೆಯೇ ಗಮನಿಸಿದ್ದರು. ತಲೆಗೆ ಪೆಟ್ಟಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಬಾಲಕನನ್ನು ಕೂಡಲೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

ಚಾಮರಾಜನಗರ: ಟ್ರ್ಯಾಕ್ಟರ್ ಹರಿದು ಬಾಲಕ ಸಾವು; ಪಶ್ಚಾತ್ತಾಪದಿಂದ ನೊಂದು ಚಾಲಕ ಆತ್ಮಹತ್ಯೆ!
ತಾನು ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಹರಿದ ಪರಿಣಾಮ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪಶ್ಚಾತ್ತಾಪದಿಂದ ನೊಂದ ಚಾಲಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯ ಎಂಬಲ್ಲಿ ವರದಿಯಾಗಿದೆ.

ಧಾರವಾಡ: ಬೀದಿ ನಾಯಿಗಳ ದಾಳಿಗೆ 8 ವರ್ಷದ ಬಾಲಕ ಬಲಿ
ಬೀದಿ ನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಧಾರವಾಡದ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ.

ಮಂಡ್ಯ: ಕೃಷಿ ತೋಟಕ್ಕೆ ಕುರಿಗಳು ಹೋಗಿದ್ದಕ್ಕೆ ಅಪ್ರಾಪ್ತ ಬಾಲಕನನ್ನು ಮರಕ್ಕೆ ಕಟ್ಟಿ ಥಳಿತ!
ಕೃಷಿ ಭೂಮಿಯಲ್ಲಿ ಕುರಿ ಮೇಯಿಸಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಮರಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ.

