ರಾಜ್ಯವೇತನ ಪರಿಷ್ಕರಣೆಗೆ ಆಗ್ರಹ: ಸರ್ಕಾರಕ್ಕೆ 21 ದಿನಗಳ ಗಡುವು ನೀಡಿದ ಕೆಎಸ್'ಜಿಇಎ!
ಸರ್ಕಾರದಿಂದ ನೇಮಕಗೊಂಡಿರುವ ಶಿಕ್ಷಕರು ಮತ್ತು ಉಪನ್ಯಾಸಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ಕೆಎಸ್ಜಿಇಎ) 21 ದಿನಗಳ ಗಡುವು ನೀಡಿದ್ದು, ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಹಿಷ್ಕರಿಸಿ ಹೋರಾಟಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿವೆ.