ರಾಜ್ಯಮೂಲಸೌಕರ್ಯ ಕೊರತೆ: ರೊಚ್ಚಿಗೆದ್ದ ಆದಿವಾಸಿಗಳಿಂದ ಚುನಾವಣೆ ಬಹಿಷ್ಕಾರದ ಬೆದರಿಕೆ!
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದಲ್ಲಿ ನೆಲೆಸಿರುವ ಸೋಲಿಗ ಆದಿವಾಸಿಗಳು ರಸ್ತೆ, ವಿದ್ಯುತ್ ಪೂರೈಕೆ, ಕುಡಿಯುವ ನೀರಿನಂತಹ ಮೂಲ ಸೌಕರ್ಯಗಳ ಒದಗಿಸದ ಹಿನ್ನೆಲೆಯಲ್ಲಿ ಬೇಸತ್ತು ಹೋಗಿದ್ದು, ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.