boycott inauguration

ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಲು ಟಿಎಂಸಿ ನಿರ್ಧಾರ
ದೇಶ

ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಲು ಟಿಎಂಸಿ ನಿರ್ಧಾರ

ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ನೂತನ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ತೃಣಮೂಲ ಕಾಂಗ್ರೆಸ್ ಮಂಗಳವಾರ ಹೇಳಿದೆ.

ಟಿಎಂಸಿ, ಎಎಪಿ ಬಳಿಕ ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಿದ ಆರ್‌ಜೆಡಿ
ದೇಶ

ಟಿಎಂಸಿ, ಎಎಪಿ ಬಳಿಕ ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಿದ ಆರ್‌ಜೆಡಿ

ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)  ಬುಧವಾರ ಘೋಷಿಸಿದೆ.

ರಾಷ್ಟ್ರಪತಿಗೆ ಅವಮಾನ: ಟಿಎಂಸಿ ನಂತರ ಹೊಸ ಸಂಸತ್ ಭವನದ ಉದ್ಘಾಟನೆ ಬಹಿಷ್ಕರಿಸಲು ಎಎಪಿ ನಿರ್ಧಾರ
ದೇಶ

ರಾಷ್ಟ್ರಪತಿಗೆ ಅವಮಾನ: ಟಿಎಂಸಿ ನಂತರ ಹೊಸ ಸಂಸತ್ ಭವನದ ಉದ್ಘಾಟನೆ ಬಹಿಷ್ಕರಿಸಲು ಎಎಪಿ ನಿರ್ಧಾರ

ನೂತನ ಸಂತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದು ಅವರಿಗೆ ಮಾಡಿದ ಅವಮಾನ ಎಂದಿರುವ ಆಮ್ ಆದ್ಮಿ ಪಕ್ಷ (ಎಎಪಿ) ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಮಂಗಳವಾರ ಘೋಷಿಸಿದೆ.