Boycott trend

ಸ್ಯಾಂಡಲ್ ವುಡ್ ಗೂ ಬಂತು #boycott ಟ್ರೆಂಡ್; ವೈರಲ್ ಆಯ್ತು #boycottBanaras, ಶಾಸಕ ಜಮೀರ್ ಪುತ್ರ ಝೈದ್ ಖಾನ್ ಚಿತ್ರಕ್ಕೆ ವಿರೋಧ
ಬಾಲಿವುಡ್ ನಲ್ಲಿ ವ್ಯಾಪಕ ಟ್ರೆಂಡ್ ಆಗಿರುವ #Boycott ಇದೀಗ ಸ್ಯಾಂಡಲ್ ವುಡ್ ಗೂ ಪ್ರವೇಶ ಮಾಡಿದ್ದು, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ರ ಬನಾರಸ್ ಚಿತ್ರಕ್ಕೆ (#boycottBanaras) ವಿರೋಧ ವ್ಯಕ್ತವಾಗುತ್ತಿದೆ.

'ನಾನು ಯಾರ ಮನಸ್ಸನ್ನಾದರೂ ನೋಯಿಸಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ': ನಟ ಅಮೀರ್ ಖಾನ್
ಬಾಲಿವುಡ್ ನ ಪರ್ಫೆಕ್ಷನಿಸ್ಟ್ ಎಂದು ಕರೆಯಲ್ಪಡುವ ಅಮೀರ್ ಖಾನ್ ನಾಯಕ ನಟನಾಗಿ ಅಭಿನಯಿಸಿರುವ ಲಾಲ್ ಸಿಂಗ್ ಚಡ್ಡಾ ಸಿನಿಮಾ ನಾಳೆ ತೆರೆಗೆ ಬರುತ್ತಿದೆ.

