boycott work

ಪಶ್ಚಿಮ ಬಂಗಾಳ ಕಿರಿಯ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಮತ್ತೆ ಆರಂಭ; ಕರ್ತವ್ಯಕ್ಕೆ ಬಹಿಷ್ಕಾರ
ಕಳೆದ ಆಗಸ್ಟ್ 9ರಂದು ಕೋಲ್ಕತ್ತಾದ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ 42 ದಿನಗಳ ಪ್ರತಿಭಟನೆಯ ನಂತರ ಕಿರಿಯ ವೈದ್ಯರು ಸೆಪ್ಟೆಂಬರ್ 21 ರಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಭಾಗಶಃ ತಮ್ಮ ಕರ್ತವ್ಯಕ್ಕೆ ಮರಳಿದ್ದರು.

ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ: ಕೆಲಸಕ್ಕೆ ಹಾಜರಾಗದೆ ಮನೆಯಲ್ಲಿದ್ದೇ ಪ್ರತಿಭಟನೆಗೆ ನಿರ್ಧಾರ
ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ನಗರದಲ್ಲಿ ಆರಂಭಿಸಿದ್ದ ಧರಣಿಯನ್ನು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು(ಆಶಾ) ಇಂದು ಸಂಜೆ ಅಂತ್ಯಗೊಳಿಸಿದ್ದಾರೆ.

