boycott

T20I tri-series: Pak ವಿರುದ್ಧದ ಪಂದ್ಯ ಬಹಿಷ್ಕರಿಸಿದ ಅಫ್ಘಾನಿಸ್ತಾನ; ಜಿಂಬಾಬ್ವೆ ಕರೆತಂದ ಪಾಕಿಸ್ತಾನ!
ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಪಾಕಿಸ್ತಾನದ ಗಡಿಯಾಚೆಗಿನ ವೈಮಾನಿಕ ದಾಳಿಯಲ್ಲಿ ಸಾವಿಗೀಡಾದ 'ಸಂತ್ರಸ್ತರಿಗೆ ಗೌರವ ಸೂಚಿಸುವ ಸಂಕೇತವಾಗಿ' ಈ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದೆ.

ಸರ್ಕಾರದ ಮೇಲೆ ನಂಬಿಕೆಯಿಲ್ಲ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ; ಜಾತಿ ಸಮೀಕ್ಷೆ ಬಹಿಷ್ಕರಿಸಿ- ತೇಜಸ್ವಿ ಸೂರ್ಯ
ಜಾತಿ ಗಣತಿಯು ರಾಜಕೀಯ ಪ್ರೇರಿತವಾಗಿದ್ದು, ಲಾಲು ಪ್ರಸಾದ್ ಯಾದವ್ ಮತ್ತು ಮುಲಾಯಂ ಸಿಂಗ್ ಯಾದವ್ ಅವರಂತಹ ನಾಯಕರು ಮಾಡಿದ ತಂತ್ರಗಳಂತೆಯೇ ಇಲ್ಲಿಯೂ ಬಳಕೆ ಮಾಡಲಾಗುತ್ತಿದೆ. ಇದು ಸಮುದಾಯಗಳನ್ನು ವಿಭಜಿಸುವ ಪ್ರಯತ್ನವಾಗಿದೆ.

ಭಾರತ-ಪಾಕಿಸ್ತಾನ ಪಂದ್ಯಕ್ಕೆ ಬಿಸಿಸಿಐ ಬಹಿಷ್ಕಾರ?: ಏಷ್ಯಾ ಕಪ್ ಟೂರ್ನಿ ಗತಿಯೇನು?
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಏಷ್ಯಾ ಕಪ್ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲಾಯಿತು.

Pepsi to McDonald: ಸುಂಕ ಸಂಘರ್ಷದ ನಡುವೆ ಅಮೆರಿಕದ ದೈತ್ಯ ಕಂಪನಿಗಳಿಗೆ ಭಾರತದಲ್ಲಿ #Boycott ಬಿಸಿ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ವಿಧಿಸಿದ ಸುಂಕಗಳ ಪರಿಣಾಮವಾಗಿ, ಪೆಪ್ಸಿ, ಕೋಕಾ-ಕೋಲಾ, ಸಬ್‌ವೇ, ಕೆಎಫ್‌ಸಿ, ಮೆಕ್‌ಡೊನಾಲ್ಡ್ಸ್‌ನಂತಹ ಅಮೆರಿಕದ ಬಹುರಾಷ್ಟ್ರೀಯ ಕಂಪನಿಗಳು ಬಹಿಷ್ಕಾರದ ಬೆದರಿಕೆಯನ್ನು ಎದುರಿಸುತ್ತಿವೆ.

ASIA CUP 2025: ಭಾರತ-ಪಾಕ್ ಪಂದ್ಯಕ್ಕೆ ಅನುಮತಿ ವಿಚಾರ; ಸರ್ಕಾರ, BCCI ವಿರುದ್ಧ ಓವೈಸಿ ಕಿಡಿ! ಹೇಳಿದ್ದು ಏನು?
ಇಂತಹ ಪರಿಸ್ಥಿತಿಯಲ್ಲಿ ಭಾರತ ಏಕೆ ಆಡುತ್ತಿದೆ ಎಂದು ಕೇಳಿದಾಗ, ಇದಕ್ಕೆ ಉತ್ತರವು ಪಂದ್ಯಕ್ಕೆ ಅನುಮತಿ ನೀಡಿರುವ ಬಿಸಿಸಿಐ ಮತ್ತು ಸರ್ಕಾರದಲ್ಲಿದೆ.

ರಾಮನಗರದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳದಂತೆ ದಲಿತರಿಗೆ ಬಹಿಷ್ಕಾರ; ದಿನಸಿ-ಕೆಲಸ ಕೊಡದಂತೆ ಡಂಗೂರ!
ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯ ಬನವಾಸಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕೇಂದ್ರ ಬಜೆಟ್ ಎಫೆಕ್ಟ್: ಜುಲೈ 27ರ ನೀತಿ ಆಯೋಗ ಸಭೆ ಬಹಿಷ್ಕರಿಸಲು ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ನಿರ್ಧಾರ!
ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಲಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕದ ಕಡೆಗಣನೆ: ನೀತಿ ಆಯೋಗದ ಸಭೆ ಬಹಿಷ್ಕಾರ- ಸಿಎಂ ಸಿದ್ದರಾಮಯ್ಯ
'ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ'

ಮಂಗಳೂರು: ಕ್ರಿಶ್ಚಿಯನ್ ಶಾಲೆಗಳನ್ನು ಬಹಿಷ್ಕರಿಸುವಂತೆ ಬಿಜೆಪಿ ಶಾಸಕ ಕರೆ
ಕಡಲತಡಿ ಮಂಗಳೂರಿನ ಸೇಂಟ್ ಗೆರೋಸಾ ಶಾಲೆಯ ಶಿಕ್ಷಕರೊಬ್ಬರು ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ.

