boycott

ಶಿವಮೊಗ್ಗ: ದಲಿತ ಯುವತಿಯನ್ನು ಮದುವೆಯಾದ ವ್ಯಕ್ತಿಗೆ ಸಮಾಜದಿಂದ ಬಹಿಷ್ಕಾರ!
ಶಿವಮೊಗ್ಗ ತಾಲೂಕಿನ ಕುಮ್ಸಿ ಹೋಬಳಿಯ ಹೊರಬೈಲು ಗ್ರಾಮದಲ್ಲಿ ದಲಿತ ಯುವತಿಯನ್ನು ಮದುವೆಯಾದ ಜೋಗಿ ಸಮುದಾಯದ ವ್ಯಕ್ತಿಯ ಕುಟುಂಬಕ್ಕೆ ಅವರ ಸಮುದಾಯದ ಕೆಲ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ಚಾಮರಾಜನಗರ: ಗ್ರಾಮದಿಂದ ಸಾಮಾಜಿಕ ಬಹಿಷ್ಕಾರಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ, 17 ಮಂದಿ ವಿರುದ್ಧ ಪ್ರಕರಣ ದಾಖಲು
ತಮ್ಮ ಗ್ರಾಮದಿಂದ ಬಹಿಷ್ಕಾರದ ನಂತರ ಚಾಮರಾಜನಗರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 17 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತರನ್ನು ಶಿವರಾಜು (45) ಎಂದು ಗುರುತಿಸಲಾಗಿದ್ದು, ಶುಕ್ರವಾರ ಗುಂಡ್ಲುಪೇಟೆ ಪಟ್ಟಣದ ಯಡವನಹಳ್ಳಿಯಲ್ಲಿ ಘಟನೆ ನಡೆದಿದೆ.

ಅಂತರ್ಜಾತಿ ವಿವಾಹಕ್ಕೆ ವಿರೋಧ; ತಿಂಗಳ ಮಗುವಿನೊಂದಿಗೆ ವಾಕ್-ಶ್ರವಣ ದೋಷವಿರುವ ದಂಪತಿಗೆ ಬಹಿಷ್ಕಾರ!
ಅಂತರ್ಜಾತಿ ವಿವಾಹವಾದ ಹಿನ್ನೆಲೆಯಲ್ಲಿ ತಿಂಗಳ ಮಗುವಿನೊಂದಿಗೆ ವಿಕಲಚೇತನ ದಂಪತಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಿರುವ ಎನ್. ದೇವರಹಳ್ಳಿ ಗ್ರಾಮಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಚಿತ್ರದುರ್ಗ ಜಿಲ್ಲಾಡಳಿತ ಚಿಂತನೆ ನಡೆಸಿದೆ ಎಂದು ಮೂಲಗಳು ಗುರುವಾರ ಇಲ್ಲಿ ತಿಳಿಸಿವೆ.

14 ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದ INDIA ಮೈತ್ರಿಕೂಟ, ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?
ವಿರೋಧ ಪಕ್ಷದ ಮೈತ್ರಿಕೂಟ 'ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್' (INDIA) ಈಗ ಕೆಲವು ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದೆ.

ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕರಿಸಲು ಅಸ್ಸಾಂ ಉಗ್ರಗಾಮಿ ಸಂಘಟನೆಗಳ ಕರೆ
ಸ್ವಾತಂತ್ರ್ಯ ದಿನಾಚರಣೆಗೆ ದೇಶಾದ್ಯಂತ ಸಿದ್ಧತೆಗಳು ಆರಂಭವಾಗಿರುವಂತೆಯೇ ಉಗ್ರಗಾಮಿ ಸಂಘಟನೆಗಳಾದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ (ಸ್ವತಂತ್ರ) ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ (ಎನ್‌ಎಸ್‌ಸಿಎನ್)/ಜಿಪಿಆರ್‌ಎನ್ ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕರಿಸಲು ಕರೆ ನೀಡಿವೆ.

ಚಾಮರಾಜನಗರ: ಆಸ್ತಿ ವಿವಾದ; ದಲಿತ ಸಮುದಾಯದಿಂದ ಎರಡು ದಲಿತ ಕುಟುಂಬಗಳಿಗೆ ಬಹಿಷ್ಕಾರ
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ದಲಿತ ಸಮುದಾಯವು ನಾಲ್ಕು ವರ್ಷಗಳ ಕಾಲ ತಮ್ಮದೇ ಸಮುದಾಯಕ್ಕೆ ಸೇರಿದ ಎರಡು ಕುಟುಂಬಗಳಿಗೆ ಬಹಿಷ್ಕಾರ ವಿಧಿಸಿದೆ.

ಬಿಜೆಪಿ-ಜೆಡಿಎಸ್ ಸದಸ್ಯರ ಗೈರು: ಪರಿಷತ್ ಕಲಾಪಕ್ಕೆ ಹೆಚ್.ವಿಶ್ವನಾಥ್, ಮರಿತಿಬ್ಬೇಗೌಡ ಹಾಜರು!
ಬಿಜೆಪಿ ಮತ್ತು ಜೆಡಿಎಸ್ ಎಂಎಲ್‌ಸಿಗಳು ಕಲಾಪವನ್ನು ಬಹಿಷ್ಕರಿಸಿದ ಕಾರಣ, ಗುರುವಾರ ಬೆಳಗ್ಗೆ ಸದನದಲ್ಲಿ ಕೋರಂ ಕೊರತೆ ಎದುರಾಯಿತು, ಆದರೆ ಸದನದಲ್ಲಿ ಕೇವಲ ಇಬ್ಬರು ಸದಸ್ಯರೊಂದಿಗೆ ಕಲಾಪ ಪುನರಾರಂಭವಾಯಿತು.

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ನಿರ್ಧಾರ ಮರುಪರಿಶೀಲಿಸಿ: ವಿಪಕ್ಷಗಳಿಗೆ ಕಮಲ ಹಾಸನ್ ಸಲಹೆ
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಒಂದು ದಿನದ ಮಟ್ಟಿಗೆ ಬದಿಗಿಡಬಹುದು ಎಂದು ಹೇಳಿರುವ ಕಮಲ್ ಹಾಸನ್, ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹೇಳಿದ್ದಾರೆ.

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸುತ್ತಿರುವುದೇಕೆ?: 19 ವಿಪಕ್ಷಗಳು ನೀಡಿರುವ ವಿವರಣೆ ಹೀಗಿದೆ...
ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ ಸೇರಿದಂತೆ 19 ವಿಪಕ್ಷಗಳು ಮೇ.28 ರಂದು ನಡೆಯಲಿರುವ ನೂತನ ಸಂಸತ್ ಭವನ ಉದ್ಘಾಟನೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.

