ಕ್ರಿಕೆಟ್ಸ್ಫೋಟಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾಗೆ ಅವಮಾನ: ಅಭಿಮಾನಿಗಳ ಆಕ್ರೋಶಕ್ಕೆ ತತ್ತರಿಸಿದ ಸ್ವಿಗ್ಗಿ!
ಟೀಂ ಇಂಡಿಯಾ ಆಟಗಾರ, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾರ ತಿರುಚಿದ ಫೋಟೋವನ್ನು ಟ್ವೀಟ್ ಮಾಡುವ ಮೂಲಕ ಫುಡ್ ಡೆಲಿವರಿ ಅಪ್ಲಿಕೇಶನ್ ಸ್ವಿಗ್ಗಿ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ.