boyfriend

ಬಳ್ಳಾರಿ: ಅಜೀಂ ಬಿಟ್ಟು ಸೋಹೈಲ್ ಜೊತೆ ಮದುವೆಗೆ ಸಿದ್ಧತೆ; ಹಳೇ ಪ್ರಿಯಕರನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!
ಹಳೇ ಲವರ್ ಬಿಟ್ಟು ಹೊಸ ಲವರ್ ಜೊತೆ ಮದುವೆಗೆ ಸಿದ್ಧತೆ ನಡೆಸಿದ್ದ ಯುವತಿಯೊಬ್ಬಳು ಹಳೇ ಲವರ್ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯ ಕೌಲ್ ಬಜಾರ್ ನಲ್ಲಿ ನಡೆದಿದೆ.

ಗೆಳೆಯನ ಮದುವೆ ನಿಶ್ಚಯ, ಮುಂಬೈನಲ್ಲಿ ಮನನೊಂದು ಟೆಕ್ಕಿ ಆತ್ಮಹತ್ಯೆ
ಪ್ರಕಾಶಂ ಜಿಲ್ಲೆಯ ಪೊಂಡೂರು ಗ್ರಾಮದ ಸಾಯಿ ಸುಮಂತ್ ಎಂಬಾತನೊಂದಿಗೆ ಸಂತ್ರಸ್ತೆ ಎಂಟು ವರ್ಷಗಳಿಂದ ಸಂಬಂಧ ಹೊಂದಿದ್ದರು.

ಬೆಂಗಳೂರು: ಬೆಳ್ಳಂಬೆಳಗ್ಗೆ ಆಘಾತಕಾರಿ ಘಟನೆ; ಕುತ್ತಿಗೆ ಸೀಳಿ ಸಿಕ್ಕಿಂ ಮೂಲದ ಯುವತಿಯನ್ನು ಕೊಂದ ಬಾಯ್‌ಫ್ರೆಂಡ್!
ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ವರದಿಯಾಗಿದ್ದು, ಭಾನುವಾರ ಆರೋಪಿಯನ್ನು ಬಂಧಿಸಲಾಗಿದೆ.

"ಅಮ್ಮನ ಅನಾರೋಗ್ಯ" ಕಾರಣ ನೀಡಿ ಬಾಲ್ಯವಿವಾಹಕ್ಕೆ ಒತ್ತಾಯ: ಮಕ್ಕಳ ಕಲ್ಯಾಣ ಇಲಾಖೆಗೆ ಸುಳಿವು ಕೊಟ್ಟ Boyfriend, ಕೊನೆ ಕ್ಷಣದಲ್ಲಿ ಮದುವೆ ರದ್ದು..!
ಬಾಲಕಿಯ ತಾಯಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು ಡಯಾಲಿಸಿಸ್ ಪಡೆಯುತ್ತಿರುವ ಹಿನ್ನೆಲೆ, ಕುಟುಂಬದವರು ಭಾವನಾತ್ಮಕ ಒತ್ತಡ ಹಾಕಿ ಮದುವೆಗೆ ಒಪ್ಪಿಸುವ ಪ್ರಯತ್ನ ಮಾಡಿದ್ದರು ಎನ್ನಲಾಗಿದೆ.

ಬಾಯ್ ಫ್ರೆಂಡ್ ಎದುರೇ ಮಹಿಳೆ ಮೇಲೆ 7 ಮಂದಿಯಿಂದ ಗ್ಯಾಂಗ್ ರೇಪ್; 10 ಸಾವಿರ ರೂ ಸುಲಿಗೆ!
ಅಸ್ಸಾಂನ ಕಚಾರ್ ಜಿಲ್ಲೆಯ ಸಿಲ್ಚಾರ್ ಪಟ್ಟಣಕ್ಕೆ ತನ್ನ ಬಾಯ್ ಫ್ರೆಂಡ್ ಜೊತೆ ಭೇಟಿ ನೀಡಿದ್ದ 28 ವರ್ಷದ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ 10 ಸಾವಿರ ರೂಪಾಯಿ ಹಣ ಸುಲಿಗೆ ಮಾಡಿದ್ದಾರೆ.

ಮಾತು ನಿಲ್ಲಿಸಿದ್ದಕ್ಕೆ ಪ್ರೇಮಿಯನ್ನು ಇರಿದುಕೊಂದ ಮಹಿಳೆ!
ಮಂಗಳವಾರ ಬೆಳಿಗ್ಗೆ ಸಂತ್ರಸ್ತೆ ಕಾಮತಾ ಪ್ರಸಾದ್ ಸೂರ್ಯವಂಶಿ (25) ಅವರ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ ಎಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಸುಮ್ಮತ್ ಸಾಹು ತಿಳಿಸಿದ್ದಾರೆ.

ಬೆಳಗಾವಿ: 2 ಮಕ್ಕಳಿದ್ದರೂ ನೀನು ನನಗೆ ಬೇಕು; ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಗೆ 9 ಬಾರಿ ಇರಿದು ಕೊಂದ ಪ್ರಿಯಕರ!
ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಯನ್ನು ಮನಸೋಚ್ಛೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

ಉತ್ತರ ಪ್ರದೇಶ: ಪ್ರಿಯಕರನನ್ನು ಮನೆಗೆ ಕರೆಸಿ ಮರ್ಮಾಂಗ ಕತ್ತರಿಸಿ ಚಿತ್ರಹಿಂಸೆ ಕೊಟ್ಟ ಪ್ರಿಯತಮೆ!
ಪ್ರಿಯಕರ ಮಿಥುನ್ ಕುಮಾರ್ ನನ್ನು ಮನೆಗೆ ಕರೆಸಿಕೊಂಡ ಯುವತಿ ಮತ್ತು ಆಕೆಯ ನಾಲ್ವರು ಸಹೋದರರು ಸೇರಿ ಗುಪ್ತಾಂಗ ಕತ್ತರಿಸಿದ್ದಲ್ಲದೆ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಹುಸ್ಕೂರು ಕೆರೆ ಬಳಿ ಯುವತಿಯ ಶವ ಪತ್ತೆ: ಮರ್ಯಾದಾ ಹತ್ಯೆ ಎಂದು Boyfriend ಆರೋಪ
ನಮ್ಮಿಬ್ಬರ ಪ್ರೀತಿ ವಿಚಾರ ತಿಳಿದ ಸಹನಾ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಸಹನಾ ನನ್ನೊಂದಿಗೆ ವಿವಾಹವಾಗುವುದಾಗಿ ಪಟ್ಟು ಹಿಡಿದಿದ್ದಳು. ಇದಾದ ಕೆಲವೇ ಗಂಟೆಗಳಲ್ಲಿ ಆಕೆಯ ಹತ್ಯೆಯಾಗಿದೆ.

