boyfriend

ದೆಹಲಿ: ಮದುವೆಗೆ ಒತ್ತಾಯಿಸಿದ ಗರ್ಭಿಣಿ ಗರ್ಲ್​ಫ್ರೆಂಡ್​ ಕೊಂದು ಹೂತು ಹಾಕಿದ ಬಾಯ್ ಫ್ರೆಂಡ್!
ದೇಶ

ದೆಹಲಿ: ಮದುವೆಗೆ ಒತ್ತಾಯಿಸಿದ ಗರ್ಭಿಣಿ ಗರ್ಲ್​ಫ್ರೆಂಡ್​ ಕೊಂದು ಹೂತು ಹಾಕಿದ ಬಾಯ್ ಫ್ರೆಂಡ್!

ಪಶ್ಚಿಮ ದೆಹಲಿಯ ನಂಗ್ಲೋಯಿ ನಿವಾಸಿಯಾಗಿರುವ ಹತ್ತೊಂಬತ್ತು ವರ್ಷದ ಸೋನಿ ಎಂಬ ಯುವತಿ ಏಳು ತಿಂಗಳ ಗರ್ಭಿಣಿಯಾಗಿದ್ದಳು.

ಬೆಂಗಳೂರು: ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಆಕೆಯ ಪ್ರಿಯಕರನನ್ನು ಕೊಂದ ಮಗ
ರಾಜ್ಯ

ಬೆಂಗಳೂರು: ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಆಕೆಯ ಪ್ರಿಯಕರನನ್ನು ಕೊಂದ ಮಗ

ನಿರ್ಮಾಣ ಹಂತದ ಕಟ್ಟಡದಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ ನಡೆಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗ್ರಾಮದ ಸಾಯಿ ಮೆಡೋಸ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಕೃಷ್ಣೋಜಿ ರಾವ್ (37) ಕೊಲೆಯಾದವನು.

ಪ್ರಿಯಕರನನ್ನು ಭೇಟಿಯಾಗದಂತೆ ತಡೆದ ತಾಯಿಗೆ ವಿಷ ಬೆರೆಸಿದ ಚಹಾ ಕುಡಿಸಿದ ಬಾಲಕಿ!
ದೇಶ

ಪ್ರಿಯಕರನನ್ನು ಭೇಟಿಯಾಗದಂತೆ ತಡೆದ ತಾಯಿಗೆ ವಿಷ ಬೆರೆಸಿದ ಚಹಾ ಕುಡಿಸಿದ ಬಾಲಕಿ!

ಉತ್ತರ ಪ್ರದೇಶದ ರಾಯ ಬರೇಲಿಯಲ್ಲಿ ತನ್ನ ಪ್ರಿಯಕರನನ್ನು ಭೇಟಿಯಾಗದಂತೆ ತಡೆದಿದ್ದಕ್ಕೆ 16 ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಗೆ ವಿಷವಿಕ್ಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಪೊಲೀಸ್ ಠಾಣೆ ಹೊರಗೆ ವಿಷ ಕುಡಿದ ಯುವತಿ; ಬಾಯ್ ಫ್ರೆಂಡ್ ಬಂಧನ
ರಾಜ್ಯ

ಬೆಂಗಳೂರು ಪೊಲೀಸ್ ಠಾಣೆ ಹೊರಗೆ ವಿಷ ಕುಡಿದ ಯುವತಿ; ಬಾಯ್ ಫ್ರೆಂಡ್ ಬಂಧನ

ಬೊಮ್ಮನಹಳ್ಳಿ ಪೊಲೀಸ್ ಠಾಣೆ ಹೊರಗೆ ಇಲಿ ಪಾಷಾಣ ಬೆರೆಸಿದ ಜ್ಯೂಸಿ ಸೇವಿಸಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬೆಂಗಳೂರು: ಬೇರೊಂದು ಯುವತಿ ಜೊತೆ ಸುತ್ತಾಟ; ಪ್ರಿಯಕರನಿಗೆ ಚಾಕು ಇರಿದ ಮಹಿಳೆ
ರಾಜ್ಯ

ಬೆಂಗಳೂರು: ಬೇರೊಂದು ಯುವತಿ ಜೊತೆ ಸುತ್ತಾಟ; ಪ್ರಿಯಕರನಿಗೆ ಚಾಕು ಇರಿದ ಮಹಿಳೆ

ತನ್ನನ್ನು ಅವಾಯ್ಡ್ ಮಾಡಿ ಬೇರೊಬ್ಬ ಯುವತಿ ಜೊತೆ ಸುತ್ತಾಡುತ್ತಿದ್ದ ಪ್ರಿಯಕರನಿಗೆ ಮಹಿಳೆಯೋರ್ವಳು ಪ್ರಿಯಕರನಿಗೆ ಚಾಕು ಇರಿದ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ.

ಬಿಹಾರ: ಬಾಯ್‌ಫ್ರೆಂಡ್‌ನೊಂದಿಗೆ ಪರಾರಿಯಾದ ಆರು ಮಕ್ಕಳ ತಾಯಿ, ದೂರು ದಾಖಲಿಸಿದ ಪತಿ
ದೇಶ

ಬಿಹಾರ: ಬಾಯ್‌ಫ್ರೆಂಡ್‌ನೊಂದಿಗೆ ಪರಾರಿಯಾದ ಆರು ಮಕ್ಕಳ ತಾಯಿ, ದೂರು ದಾಖಲಿಸಿದ ಪತಿ

ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಆರು ಮಕ್ಕಳ ತಾಯಿಯೊಬ್ಬರು ತನ್ನ ಪ್ರಿಯಕರನೊಂದಿಗೆ ಓಡಿಹೋಗಿದ್ದು, ಆಕೆಯ ಪತಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಅಪ್ರಾಪ್ತ ವಯಸ್ಸಿನ ಬಾಲಕಿಗೆ 20 ಬಾರಿ ಇರಿದು ಹತ್ಯೆ: ರಾಷ್ಟ್ರ ರಾಜಧಾನಿಯಲ್ಲಿ ಪೈಶಾಚಿಕ ಕೃತ್ಯ, ರಕ್ಕಸ ಪ್ರೇಮಿ ಸೆರೆ
ದೇಶ

ಅಪ್ರಾಪ್ತ ವಯಸ್ಸಿನ ಬಾಲಕಿಗೆ 20 ಬಾರಿ ಇರಿದು ಹತ್ಯೆ: ರಾಷ್ಟ್ರ ರಾಜಧಾನಿಯಲ್ಲಿ ಪೈಶಾಚಿಕ ಕೃತ್ಯ, ರಕ್ಕಸ ಪ್ರೇಮಿ ಸೆರೆ

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತಗೆ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಬೆಂಗಳೂರು: ಗೆಳೆಯನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಅಪ್ರಾಪ್ತ ಬಾಲಕಿ ಸಾವು
ರಾಜ್ಯ

ಬೆಂಗಳೂರು: ಗೆಳೆಯನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಅಪ್ರಾಪ್ತ ಬಾಲಕಿ ಸಾವು

ಗೆಳೆಯನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ರಾಮನಗರ ಹೊರವಲಯದ ತಾತಗುಣಿ ಎಸ್ಟೇಟ್ ಬಳಿ ನಡೆದಿದೆ.

ಮಾಜಿ ಪ್ರಿಯಕರನಿಂದ ಚಿತ್ರಹಿಂಸೆ: ಫೋಟೋಗಳ ಮೂಲಕ ನೋವು ತೋಡಿಕೊಂಡ ನಟಿ ಅನಿಕಾ
ಸಿನಿಮಾ ಸುದ್ದಿ

ಮಾಜಿ ಪ್ರಿಯಕರನಿಂದ ಚಿತ್ರಹಿಂಸೆ: ಫೋಟೋಗಳ ಮೂಲಕ ನೋವು ತೋಡಿಕೊಂಡ ನಟಿ ಅನಿಕಾ

ನಟಿ ಅನಿಕಾ ವಿಜಯ್ ವಿಕ್ರಮನ್ ತನ್ನ ಮಾಜಿ ಪ್ರಿಯಕರನಿಂದ ಎದುರಿಸಿದ ಕಿರುಕುಳದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಅನಿಕಾ ವಿಜಯ್ ವಿಕ್ರಮನ್ ಹಂಚಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.