ರಾಜ್ಯಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ: ಪೊಲೀಸರು ತಾಳ್ಮೆಯಿಂದಿರಬೇಕು ಎಂದ ಸತೀಶ್ ಜಾರಕಿಹೊಳಿ
ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಂತಹ ನಗರದಲ್ಲಿ ಕನ್ನಡ-ಮರಾಠಿ ವಿಚಾರದಲ್ಲಿ ಚಕಾರವೆತ್ತದಿರುವುದು ಒಳಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು