ರಾಜ್ಯಬೆಳಗಾವಿ: ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಬಾಲಕರು ದುರ್ಮರಣ
ಜಮೀನಿನಲ್ಲಿ ಆಟವಾಡುತ್ತಾ ಏಡಿ ಹಿಡಿಯುವುದಕ್ಕೆಂದು ತೆರಳಿದ್ದ ಮೂವರು ಬಾಲಕರು ಬಾವಿಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟು ಓರ್ವ ಬಾಲಕ ಅಪಾಯದಿಂದ ಪಾರಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಬೆಕ್ಕಿನಕೇರಿ ಎಂಬಲ್ಲಿ ನಡೆದಿದೆ.