Boys Drown

ಚಿಕ್ಕಮಗಳೂರು: ದಸರಾ ರಜೆ ಮೋಜು; ಈಜು ಬಾರದಿದ್ದರೂ ಕರೆಗೆ ಇಳಿದಿದ್ದ ಮೂವರು ಬಾಲಕರು ನೀರುಪಾಲು, ಪೋಷಕರ ಆಕ್ರಂದನ!
ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ದಸರಾ ರಜೆ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವನ್ನಪ್ಪಿದ್ದಾರೆ. ಮೃತರನ್ನು ಲಿಖಿತ್, ಭುವನ್ ಮತ್ತು ತರುಣ್ ಎಂದು ಗುರುತಿಸಲಾಗಿದೆ.

ವಿಜಯಪುರ: ಕೃಷ್ಣಾನದಿಯಲ್ಲಿ ದೇವರ ಪಲ್ಲಕ್ಕಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ನೀರುಪಾಲು
ಕೊಲ್ಹಾರ ಪಟ್ಟಣದಲ್ಲಿ ದೇವರ ಪಲ್ಲಕ್ಕಿ ತೊಳೆಯಲು ಹಾಗೂ ಪುಣ್ಯಸ್ನಾನ ಮಾಡಲು ಕೃಷ್ಣಾನದಿಗೆ ಇಳಿದಿದ್ದ ಬಾಲಕರಿಬ್ಬರು ನದಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ವಿಜಯಪುರ: ತೆಂಗಿನಕಾಯಿ ತೆಗೆಯಲು ಕೃಷಿ ಹೊಂಡಕ್ಕೆ ಇಳಿದಿದ್ದ ಇಬ್ಬರು ಬಾಲಕರು ಸಾವು
ಕೃಷಿ ಹೊಂಡದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆಯಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ.

ದಾವಣಗೆರೆ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು
SSLC ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗದ್ದ ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮುದಿಗೆರೆ ಗ್ರಾಮದಲ್ಲಿ ನಡೆದಿದೆ.

