ರಾಜ್ಯತುಮಕೂರು: ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿಗೆ ಚಿತ್ರಹಿಂಸೆ; ಐವರ ವಿರುದ್ಧ ಪ್ರಕರಣ ದಾಖಲು
ಆರೋಪಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ 9ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಐವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.