BPL card

BPL ಕಾರ್ಡ್ ವಾರ್ಷಿಕ ಆದಾಯ ಮಿತಿ 3 ಲಕ್ಷ ರೂ ಗೆ ಹೆಚ್ಚಿಸಲು ಸರ್ಕಾರ ನಿರ್ಧಾರ!
ಬಿಪಿಎಲ್ ಕಾರ್ಡ್ಗೆ ಅರ್ಹತೆ ಪಡೆಯಲು ಇರುವ ವಾರ್ಷಿಕ ಆದಾಯ ಮಿತಿಯನ್ನು ರೂ.1.20 ಲಕ್ಷದಿಂದ ರೂ.3 ಲಕ್ಷಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಆಡಳಿತ ಸುಧಾರಣಾ ಆಯೋಗದ ಶಿಫಾರಸಿನಂತೆ ಈ ಬದಲಾವಣೆಯನ್ನು ಜಾರಿಗೆ ತರಲು ಕ್ರಮ ಆರಂಭಿಸಲಾಗಿದೆ.

News Headlines 08-01-26 | ರಾಜ್ಯಾದ್ಯಂತ B ಖಾತೆ ಆಸ್ತಿಗೆ A ಖಾತೆ ಮಾನ್ಯತೆ: ಸಂಪುಟ ಅಸ್ತು; BPL ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮೀ ಹಣ ಇಲ್ಲ; NH ಪತ್ರಿಕೆಗೆ ರಾಜ್ಯ ಸರ್ಕಾರ ಕೋಟಿ ಕೋಟಿ ಮೊತ್ತದ ಜಾಹೀರಾತು!

Watch | ರಾಜ್ಯಾದ್ಯಂತ B ಖಾತೆ ಆಸ್ತಿಗೆ A ಖಾತೆ ಮಾನ್ಯತೆ: ಸಂಪುಟ ಅಸ್ತು; BPL ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮೀ ಹಣ ಇಲ್ಲ; NH ಪತ್ರಿಕೆಗೆ ರಾಜ್ಯ ಸರ್ಕಾರ ಕೋಟಿ ಕೋಟಿ ಮೊತ್ತದ ಜಾಹೀರಾತು!

BPL ಕಾರ್ಡ್ದಾರರಿಗೆ ಸಿಹಿಸುದ್ದಿ?: ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ
ಕೇಂದ್ರ ಸರ್ಕಾರ, ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ.

ರಾಜ್ಯದಾದ್ಯಂತ ಬಿಪಿಎಲ್ ಪಡಿತರ ಚೀಟಿಗಾಗಿ ಸಲ್ಲಿಸಿದ್ದ 3.22 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ!
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಕೇಳಿದ ಪ್ರಶ್ನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಎಚ್ ಮುನಿಯಪ್ಪ ಉತ್ತರಿಸಿದರು.

ಅಕ್ಟೋಬರ್ ನಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ..!
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಫಲಾನುಭವಿಗಳ ಇತ್ತೀಚಿನ ಸಮೀಕ್ಷೆಯ ವೇಳೆ 7.70 ಲಕ್ಷ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಲಾಗಿದೆ.

3.5 ಲಕ್ಷ ಅನರ್ಹ BPL ಕಾರ್ಡ್ಗಳ ತೆಗೆದು, APLಗೆ ಪರಿವರ್ತಿಸಲಾಗಿದೆ: ಸಚಿವ ಕೆ.ಎಚ್ ಮುನಿಯಪ್ಪ
ವಿಧಾನಪರಿಷತ್ನಲ್ಲಿ ಜೆಡಿಎಸ್ನ ಟಿ.ಎನ್. ಜವರಾಯಿಗೌಡ, ಟಿ.ಎ. ಶರವಣ, ಬಿಜೆಪಿಯ ಸಿ.ಟಿ. ರವಿ, ಹಣಮಂತ ನಿರಾಣಿ, ಕಾಂಗ್ರೆಸ್ನ ಐವನ್ ಡಿಸೋಜ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿರುವ 25 ಲಕ್ಷ ಎಪಿಎಲ್ ಕಾರ್ಡುದಾರರ ಪೈಕಿ ಕೇವಲ 1 ಲಕ್ಷ ಮಂದಿ ಮಾತ್ರವೇ ಪಡಿತರ ಪಡೆಯುತ್ತಿದ್ದಾರೆ.

ಯಡಿಯೂರಪ್ಪ ವಿಜಯೇಂದ್ರರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ: ಸಿಎಂ ಸಿದ್ದರಾಮಯ್ಯ
ಇದೇ ಯಡಿಯೂರಪ್ಪ ಹಿಂದೆ ತಾವು ಸಿಎಂ ಆಗಿದ್ದಾಗ ಕಾಂಗ್ರೆಸ್ ಸರ್ಕಾರ ಬಡವರಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು.

BPL ಕಾರ್ಡ್ ಹೊಂದಿರುವವರಿಗೆ ಯಾವುದೇ ಅನ್ಯಾಯವಾಗಲ್ಲ: ರಾಜ್ಯ ಸರ್ಕಾರ
ರಾಜ್ಯದ ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷನಾಗಿ ಹೇಳುತ್ತಿದ್ದೇನೆ ನಮ್ಮ ಸರಕಾರ ಮತ್ತು ಪಕ್ಷವು ಜನರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ.

