BPL card

BPL ಕಾರ್ಡ್ ಪರಿಷ್ಕರಣೆ ಇಲ್ಲ; ದೆಹಲಿಗೆ ನಂದಿನಿ ಉತ್ಪನ್ನಗಳ ಎಂಟ್ರಿ; ಭ್ರಷ್ಟ ಅಧಿಕಾರಿಗಳಿಗೆ 'ಲೋಕಾ' ಶಾಕ್! ಇವು ಇಂದಿನ ಪ್ರಮುಖ ಸುದ್ದಿಗಳು 21-11-24

BPL ಕಾರ್ಡ್ ಪರಿಷ್ಕರಣೆ ಇಲ್ಲ; ದೆಹಲಿಗೆ ನಂದಿನಿ ಉತ್ಪನ್ನಗಳ ಎಂಟ್ರಿ; ಭ್ರಷ್ಟ ಅಧಿಕಾರಿಗಳಿಗೆ 'ಲೋಕಾ' ಶಾಕ್!

ವಿರೋಧ ಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುತ್ತಿವೆ; ಕುಮಾರಸ್ವಾಮಿ ಮೋದಿ ಕೊಟ್ಟಿರುವ ಕೆಲಸ ಮಾಡಲಿ: ಡಿ.ಕೆ ಶಿವಕುಮಾರ್
ಕುಮಾರಸ್ವಾಮಿ ಏನಾದರೂ ಹೇಳಲಿ. ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಏನು ಮಾಡಿದರು? ಈ ರಾಜ್ಯಕ್ಕೆ ಅವರ ಕೊಡುಗೆ ಏನು? ಗಾಳಿಯಲ್ಲಿ ಗುಂಡು ಹೊಡೆಯುವುದೇ ಅವರ ಕೊಡುಗೆ.

ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿ.ಕೆ ಶಿವಕುಮಾರ್
ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ. ಹೀಗಾಗಿ ಇವುಗಳನ್ನು ಪರಿಶೀಲನೆ ಮಾಡಬೇಕಲ್ಲವೇ. ನಿಜವಾದ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಕ್ಕಿದೆಯೇ ಇಲ್ಲವೇ ಎಂದು ನೋಡಬೇಕಾಗಿದೆ.

'ಕೈ' ಗ್ಯಾರಂಟಿ ವಿರುದ್ಧ ಮಹಾರಾಷ್ಟ್ರ ಸುಳ್ಳು ಜಾಹಿರಾತು: ಸಿಎಂ; BJP ನಮಗೆ ಹಣದ ಆಮಿಷ ನೀಡಿಲ್ಲ ಕಾಂಗ್ರೆಸ್ ಶಾಸಕರು; ಚಿರತೆ ದಾಳಿ: ಮಹಿಳೆ ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 18-11-24

'ಕೈ' ಗ್ಯಾರಂಟಿ ವಿರುದ್ಧ ಮಹಾರಾಷ್ಟ್ರ ಸುಳ್ಳು ಜಾಹಿರಾತು: ಸಿಎಂ; BJP ನಮಗೆ ಹಣದ ಆಮಿಷ ನೀಡಿಲ್ಲ ಕಾಂಗ್ರೆಸ್ ಶಾಸಕರು; ಚಿರತೆ ದಾಳಿ: ಮಹಿಳೆ ಸಾವು!

BPL ಕಾರ್ಡು ರದ್ದು, ಯಾರು ಅನರ್ಹರು?: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಹೀಗಿದೆ...
ಅನರ್ಹರ ಕಾರ್ಡ್‌ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆಯ ಪರಿಶೀಲನೆ ಹಂತದಲ್ಲಿದೆ. ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ.

ವಾರದಲ್ಲಿ ಆರೋಗ್ಯ ಸಂಬಂಧಿತ ಚಿಕಿತ್ಸೆಗೆ ಪಡಿತರ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ
ರಾಜ್ಯದಲ್ಲಿ ಸದ್ಯಕ್ಕೆ 1.73 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳ ವಿಲೇವಾರಿ ಬಾಕಿ ಇದ್ದು, ಶೀಘ್ರದಲ್ಲೇ ಈ ಅರ್ಜಿದಾರರಿಗೆ ಬಿಪಿಎಲ್ ಕಾರ್ಡ್ ಮಂಜೂರು ಮಾಡಿ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು...

ರಾಜ್ಯದ ಶೇ.80ರಷ್ಟು ಜನರ ಬಳಿ BPL ಕಾರ್ಡ್: ಪರಿಶೀಲನೆಗೆ ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿ ಶೇ.80 ರಷ್ಟು ಜನರು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು.

