bpl cards

BPL ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿ 3 ಲಕ್ಷ ರೂ ಗೆ ಹೆಚ್ಚಿಸಲು ಕ್ರಮ- ಸಚಿವ ಕೆ.ಹೆಚ್ ಮುನಿಯಪ್ಪ!
ರಾಜ್ಯ

BPL ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿ 3 ಲಕ್ಷ ರೂ ಗೆ ಹೆಚ್ಚಿಸಲು ಕ್ರಮ- ಸಚಿವ ಕೆ.ಹೆಚ್ ಮುನಿಯಪ್ಪ!

ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿದ 1ಲಕ್ಷ20 ಸಾವಿರ ವಾರ್ಷಿಕ ಆದಾಯದ ಮಿತಿಯನ್ನು ಆಡಳಿತಾತ್ಮಕ ಸುಧಾರಣೆ ಆಯೋಗದ ಶಿಫಾರಸ್ಸಿನಂತೆ 3 ಲಕ್ಷ ರೂಗೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆ.ಎಚ್ ಮುನಿಯಪ್ಪ ಸುಳಿವು
ರಾಜ್ಯ

14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆ.ಎಚ್ ಮುನಿಯಪ್ಪ ಸುಳಿವು

ಅನ್ನಭಾಗ್ಯ ಯೋಜನೆಯನ್ನು ನಿಜವಾದ ಬಡವರಿಗೆ ತಲುಪಿಸುವುದು ನಮ್ಮ ಗುರಿ. ಆದರೆ, ಪ್ರಸ್ತುತ ಸುಮಾರು 13 ರಿಂದ 14 ಲಕ್ಷ ಜನರು ಅನರ್ಹರಾಗಿದ್ದರೂ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ.

ರಾಜ್ಯದ ಜನತೆಗೆ ಬಿಗ್ ಶಾಕ್; 3.65 ಲಕ್ಷ ಅನರ್ಹ BPL ಕಾರ್ಡ್ ರದ್ದು- CM ಸಿದ್ದರಾಮಯ್ಯ
ರಾಜ್ಯ

ರಾಜ್ಯದ ಜನತೆಗೆ ಬಿಗ್ ಶಾಕ್; 3.65 ಲಕ್ಷ ಅನರ್ಹ BPL ಕಾರ್ಡ್ ರದ್ದು- CM ಸಿದ್ದರಾಮಯ್ಯ

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಸೂಚನೆ ನೀಡಿದ್ದಾರೆ.

ಪಡಿತರ ಚೀಟಿ ಪರಿಷ್ಕರಣೆ: ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ; BPL​, APL​ ಕಾರ್ಡ್​ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ- ಸಚಿವ ಮುನಿಯಪ್ಪ
ರಾಜ್ಯ

ಪಡಿತರ ಚೀಟಿ ಪರಿಷ್ಕರಣೆ: ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ; BPL​, APL​ ಕಾರ್ಡ್​ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ- ಸಚಿವ ಮುನಿಯಪ್ಪ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್​ಗಳಿವೆ. ಮುಖ್ಯಮಂತ್ರಿಗಳು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಎಲ್ಲಾ (ಬಿಪಿಎಲ್) ಕಾರ್ಡ್‌ಗಳನ್ನು ಮರುಸ್ಥಾಪಿಸಬೇಕು ಎಂದು ನಿರ್ಧಾರ ಕೈಗೊಂಡಿದ್ದಾರೆ.

ಜನಾಕ್ರೋಶ ಪರಿಣಾಮ: ಸರ್ಕಾರಿ ನೌಕರರು, ಐಟಿ ಪಾವತಿದಾರರ ಹೊರತಾಗಿ BPL ಕಾರ್ಡ್ ಪರಿಷ್ಕರಿಸದಂತೆ ಸಿಎಂ ಸೂಚನೆ
ರಾಜ್ಯ

ಜನಾಕ್ರೋಶ ಪರಿಣಾಮ: ಸರ್ಕಾರಿ ನೌಕರರು, ಐಟಿ ಪಾವತಿದಾರರ ಹೊರತಾಗಿ BPL ಕಾರ್ಡ್ ಪರಿಷ್ಕರಿಸದಂತೆ ಸಿಎಂ ಸೂಚನೆ

ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್​ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪರಿಣಾಮ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Watch | BPL ಕಾರ್ಡ್ ರದ್ದು, APLಗೆ ವರ್ಗಾವಣೆ ಗೊಂದಲಗಳ ಬಗ್ಗೆ ಸಚಿವ KH Muniyappa ಹೇಳಿದ್ದು...
ವಿಡಿಯೋ

Watch | BPL ಕಾರ್ಡ್ ರದ್ದು, APLಗೆ ವರ್ಗಾವಣೆ ಗೊಂದಲಗಳ ಬಗ್ಗೆ ಸಚಿವ KH Muniyappa ಹೇಳಿದ್ದು...

ಗ್ಯಾರಂಟಿ ಯೋಜನೆಗಳ ದುರುಪಯೋಗ: ಬಿಪಿಎಲ್ ಕಾರ್ಡ್ ಗಳ ವಿಭಜನೆಗೆ ಅವಕಾಶ ನೀಡದಂತೆ ಹಣಕಾಸು ಇಲಾಖೆ ಒತ್ತಾಯ
ರಾಜ್ಯ

ಗ್ಯಾರಂಟಿ ಯೋಜನೆಗಳ ದುರುಪಯೋಗ: ಬಿಪಿಎಲ್ ಕಾರ್ಡ್ ಗಳ ವಿಭಜನೆಗೆ ಅವಕಾಶ ನೀಡದಂತೆ ಹಣಕಾಸು ಇಲಾಖೆ ಒತ್ತಾಯ

ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಫಲಾನುಭವಿಗಳು ಸೇರ್ಪಡೆಯಾಗುವ ನಿರೀಕ್ಷೆಯಿದ್ದು, ಒಂದೇ ಕುಟುಂಬದಲ್ಲಿ ಎರಡು ಮೂರು ಕಾರ್ಡ್ ವಿಭಜನೆಗೆ ಅವಕಾಶ ನೀಡದಂತೆ ಹಣಕಾಸು ಇಲಾಖೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯನ್ನು ಒತ್ತಾಯಿಸಿದೆ.

ಗ್ಯಾರಂಟಿ ಯೋಜನೆ: ಪರಿಶೀಲನೆ ವೇಳೆ ಸಿಕ್ಕಿಬೀಳುವ ಆತಂಕ; ಬಿಪಿಎಲ್ ಕಾರ್ಡ್ ಮರಳಿಸುತ್ತಿರುವ ಸರ್ಕಾರಿ ಸಿಬ್ಬಂದಿ!
ರಾಜ್ಯ

ಗ್ಯಾರಂಟಿ ಯೋಜನೆ: ಪರಿಶೀಲನೆ ವೇಳೆ ಸಿಕ್ಕಿಬೀಳುವ ಆತಂಕ; ಬಿಪಿಎಲ್ ಕಾರ್ಡ್ ಮರಳಿಸುತ್ತಿರುವ ಸರ್ಕಾರಿ ಸಿಬ್ಬಂದಿ!

ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಅಧಿಕಾರಿಗಳು ಕೈಗೊಳ್ಳುವ ಕಠಿಣ ಕ್ರಮಕ್ಕೆ ಹೆದರಿರುವ ಸರ್ಕಾರಿ ಸಿಬ್ಬಂದಿಗಳು ತಮ್ಮ ತಮ್ಮ ಬಿಪಿಎಲ್ ಕಾರ್ಡ್ ಗಳನ್ನು ಮರಳಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಕಾಂಗ್ರೆಸ್ ನೀಡಿದ್ದ ಚುನಾವಣಾ ಪೂರ್ವ ಗ್ಯಾರಂಟಿಗಳಿಗೆ ಅನುಮೋದನೆ; ಬಿಪಿಎಲ್ ಕಾರ್ಡ್‌ಗೆ ಬೇಡಿಕೆ ಹೆಚ್ಚಳ
ರಾಜ್ಯ

ಕಾಂಗ್ರೆಸ್ ನೀಡಿದ್ದ ಚುನಾವಣಾ ಪೂರ್ವ ಗ್ಯಾರಂಟಿಗಳಿಗೆ ಅನುಮೋದನೆ; ಬಿಪಿಎಲ್ ಕಾರ್ಡ್‌ಗೆ ಬೇಡಿಕೆ ಹೆಚ್ಚಳ

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಐದು ಚುನಾವಣಾ ಪೂರ್ವ ಭರವಸೆಗಳನ್ನು ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಮೊದಲ ಸಭೆಯಲ್ಲಿಯೇ ಇವುಗಳಿಗೆ ಅನುಮೋದನೆ ನೀಡಲಾಗಿದೆ. ಆದರೆ, ಈ ಗ್ಯಾರಂಟಿಗಳನ್ನು ಹೇಗೆ ಕಾರ್ಯಗತಗೊಳಿಸಲಾಗುತ್ತದೆ ಎಂಬ ವಿವರಗಳು ಸದ್ಯಕ್ಕೆ ಸ್ಪಷ್ಟವಾಗಿಲ್ಲ.