BPL family

ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬದಿಂದ 'ಭಾಗ್ಯಲಕ್ಷ್ಮಿ' ಯೋಜನೆ ಸೌಲಭ್ಯ ಹಿಂಪಡೆಯಲು ಸರ್ಕಾರ ಮುಂದು!
ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಗೆ ನೀಡಿದ್ದ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಕೋವಿಡ್ ನಿಂದ ಮೃತಪಟ್ಟ ವಯಸ್ಕರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಸಿಎಂ ಯಡಿಯೂರಪ್ಪ
ಕೋವಿಡ್-19 ನಿಂದ ಕುಟುಂಬದ ವಯಸ್ಕ ಮೃತಪಟ್ಟು ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರವನ್ನು ನೀಡುವ ಮಹತ್ವದ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ.

