ದೇಶನೋಟು ನಿಷೇಧ: ಆಂಧ್ರಪ್ರದೇಶ ಬಡವರಿಗೆ ಸರ್ಕಾರದಿಂದಲೇ ಉಚಿತ ಸ್ಮಾರ್ಟ್ ಫೋನ್?
ನೋಟು ನಿಷೇಧದ ಬಳಿಕ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಮುಂದುವರೆದಿರುವಂತೆಯೇ ವಿಭಜಿತ ಆಂಧ್ರ ಪ್ರದೇಶ ಸರ್ಕಾರ ನಗದು ರಹಿತ ವಹಿವಾಟು ಪ್ರೋತ್ಸಾಹಕ್ಕೆ ಮುಂದಾಗಿದ್ದು, ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬಗಳಿಗೆ ಸ್ಮಾರ್ಟ್ ವಿತರಿಸುವ ಕುರಿತು ಚಿಂತನೆಯಲ್ಲಿ ತೊಡಗಿದೆ.