BPSC aspirants

Watch | ಬಿಪಿಎಸ್ಸಿ ಪ್ರತಿಭಟನೆ ವಿರುದ್ಧ ಪೊಲೀಸ್ ದೌರ್ಜನ್ಯ; ಪ್ರಶಾಂತ್ ಕಿಶೋರ್ ಎಲ್ಲಿದ್ದೀರಿ?

BPSC ಪರೀಕ್ಷಾ ಅಕ್ರಮದ ವಿರುದ್ಧ ಪ್ರತಿಭಟನೆ: ಪ್ರಶಾಂತ್ ಕಿಶೋರ್ 'ಎಲ್ಲಿದ್ದೀರಿ?' ಎಂದ ಆಕಾಂಕ್ಷಿಗಳು
ಆಕಾಂಕ್ಷಿಗಳು ಕಿಶೋರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು, ಪ್ರತಿಭಟನೆಯ ನಿರ್ಣಾಯಕ ಕ್ಷಣಗಳಲ್ಲಿ ಗೈರು ಆಗಿದ್ದು ಏಕೆ ಎಂದು ಪ್ರಶ್ನಿಸಿದರು. ನೀವೂ ಒಬ್ಬ ಅವಕಾಶವಾದಿ. ಲಾಠಿ ಚಾರ್ಜ್ ವೇಳೆ ಪ್ರಶಾಂತ್ ಕಿಶೋರ್ ಎಲ್ಲಿದ್ದರು? ಎಂದು ಪ್ರಶ್ನಿಸಿದರು.

