B.R. Patil
ಸಿದ್ದರಾಮಯ್ಯ ಮಾಸ್ ಲೀಡರ್: ಶಾಸಕ ಬಿ.ಆರ್ ಪಾಟೀಲ್ ಯೂ-ಟರ್ನ್; Video
ನಾನೂ ಕೂಡ ಸೋನಿಯಾ ಗಾಂಧಿ ಭೇಟಿಗೆ ಅವರ ಜೊತೆ ಹೋಗಿದ್ದೆ. ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್ .ಅವರನ್ನ ಸಿಎಂ ಮಾಡುವ ಶಕ್ತಿ ನನಗೆ ಇಲ್ಲ.

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ಜೂನ್ 25ರಂದು ಭೇಟಿಯಾಗುವಂತೆ ಬಿ.ಆರ್ ಪಾಟೀಲ್'ಗೆ ಸಿಎಂ ಸೂಚನೆ
ಗಣಿಗಾರಿಕೆ ಹಗರಣದ ಕುರಿತು ಸಚಿವ ಎಚ್.ಕೆ. ಪಾಟೀಲ್ ಅವರ ಪತ್ರದ ಕುರಿತು ಮಾತನಾಡಿ, ಈ ಹಗರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿಲ್ಲ ಎಂದು ಹೇಳಿದರು.

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿಆರ್ ಪಾಟೀಲ್ ರಾಜೀನಾಮೆ
ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ.

