ರಾಜ್ಯರಾಜ್ಯದಲ್ಲೂ ಬ್ರಾಹ್ಮಣರಿಗೆ ಶೇ.10 ಮೀಸಲಾತಿ: ಬ್ರಾಹ್ಮಣ ಸಮ್ಮೇಳನದಲ್ಲಿ ಯಡಿಯೂರಪ್ಪ ಭರವಸೆ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬ್ರಾಹ್ಮಣ ಸಮಾಜಕ್ಕೆ ಕೇಂದ್ರ ಸರ್ಕಾರದ ನೀತಿಯಂತೆ ಶೇ.10 ರಷ್ಟು ಮೀಸಲಾತಿ ನೀಡಿರುವ ಉದಾಹರಣೆಗಳಿವೆ. ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಈ ಆದೇಶವನ್ನು ಪರಿಶೀಲಿಸಿ ಕರ್ನಾಟಕದಲ್ಲಿಯೂ ಜಾರಿಗೊಳಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.