Brahmaputra

ಅಪಾಯದಂಚಿನಲ್ಲಿ ಬ್ರಹ್ಮಪುತ್ರಾ: ಚೀನಾ ಯೋಜನೆಯ ಕುರಿತು ಭಾರತದ ಆತಂಕ (ಜಾಗತಿಕ ಜಗಲಿ)
ಜಲ ವಿದ್ಯುತ್ ಯೋಜನೆಗಾಗಿ ಈ ಬೃಹತ್ ಅಣೆಕಟ್ಟು ನಿರ್ಮಾಣವಾಗುತ್ತಿದ್ದು, ಇದಕ್ಕಾಗಿ ಅಂದಾಜು 167.8 ಬಿಲಿಯನ್ ಡಾಲರ್ (ಅಂದಾಜು 14 ಲಕ್ಷ ಕೋಟಿ ರೂಪಾಯಿ) ವೆಚ್ಚ ತಗಲುವ ನಿರೀಕ್ಷೆಗಳಿವೆ.

ಅಸ್ಸಾಂ: ಬ್ರಹ್ಮಪುತ್ರ ನದಿಯಲ್ಲಿ ದೋಣಿ ಮುಳುಗಿ 50ಕ್ಕೂ ಹೆಚ್ಚು ಮಂದಿ ನಾಪತ್ತೆ
ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಬ್ರಹ್ಮಪುತ್ರ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದಿದ್ದು, 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯಾನಕ ವಿಡಿಯೋ: ಮುಳುಗುತ್ತಿರುವ ಬೋಟ್ ನಿಂದ ಜೀವ ರಕ್ಷಿಸಿಕೊಳ್ಳಲು ನದಿಗೆ ಹಾರಿದ ಪ್ರಯಾಣಿಕರು!
ಅಸ್ಸಾಂನ ಮಜುಲಿ ಬಳಿ ಬುಧವಾರ ಭಯಾನಕ ಘಟನೆಯೊಂದು ನಡೆದಿದೆ. 100 ಪ್ರಯಾಣಿಕರಿದ್ದ ಎರಡು ಬೋಟ್ ಗಳು ಬ್ರಹ್ಮಾಪುತ್ರ ನದಿಯಲ್ಲಿ ಪರಸ್ಪರ ಡಿಕ್ಕಿಯಾಗಿ ಅನೇಕ ಮಂದಿ ನಾಪತ್ತೆಯಾಗಿದ್ದಾರೆ. ಮುಳುಗುತ್ತಿರುವ ಬೋಟ್ ನಿಂದ ಪ್ರಯಾಣಿಕರು ಪ್ರಾಣ ಭಯದಿಂದ ನದಿಗೆ ಹಾರುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

ಅರುಣಾಚಲ ಪ್ರದೇಶದ ಗಡಿ ಸಮೀಪ ಬ್ರಹ್ಮಪುತ್ರ ಕಣಿವೆಯಲ್ಲಿ ಚೀನಾದಿಂದ ಹೆದ್ದಾರಿ ನಿರ್ಮಾಣ
ಬ್ರಹ್ಮಪುತ್ರ ಕಣಿವೆಯ ಮೂಲಕ ಚೀನಾವು ಪ್ರಮುಖ ಹೆದ್ದಾರಿಯ ನಿರ್ಮಾಣವನ್ನು ಪೂರ್ಣಗೊಳಿಸಿದೆ ಇದು ವಿಶ್ವದ ಅತ್ಯಂತ ಆಳವಾದ ಕಣಿವೆ ಆಗಿದ್ದು ಅರುಣಾಚಲ ಪ್ರದೇಶದ ಗಡಿಗೆ ಹತ್ತಿರದಲ್ಲಿದೆ ಎಂದು ಹೇಳಲಾಗಿದೆ.

ಬ್ರಹ್ಮಪುತ್ರಾ ನದಿ ಪ್ರವಾಹ: ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದ ಚೀನಾ
ಟಿಬೆಟ್ ಮತ್ತು ಚೀನಾದಲ್ಲಿ ಸುರಿಯುತ್ತಿರುವ ಭಾರಿ ಮಳೆ ಇದೀಗ ಭಾರತದಲ್ಲಿ ಪ್ರವಾಹ ಭೀತಿಗೆ ಕಾರಣವಾಗಿದ್ದು, ಬ್ರಹ್ಮಪುತ್ರಾ ನದಿಗೆ ಚೀನಾ ಅಪಾರ ಪ್ರಮಾಣದ ನೀರು ಹರಿಸುವ ಕುರಿತು ಮುನ್ನೆಚ್ಚರಿಕೆ ನೀಡಿದೆ.

ಬ್ರಹ್ಮಪುತ್ರ ನದಿ ಅಣೆಕಟ್ಟೆಯಿಂದ ಭಾರತಕ್ಕೆ ಯಾವುದೇ ತೊಂದರೆಯಿಲ್ಲ: ಚೀನಾ ಸ್ಪಷ್ಟನೆ
ಬ್ರಹ್ಮಪುತ್ರ ಉಪನದಿಗೆ ಅಡ್ಡಲಾಗಿ ಟಿಬೆಲ್ ನಲ್ಲಿ ಅಣೆಕಟ್ಟು ನಿರ್ಮಿಸಲಾಗುತ್ತಿದ್ದು, ಯೋಜನೆಯಿಂದ ಭಾರತಕ್ಕೆ ಯಾವುದೇ ತೊಂದರೆಗಳಾಗುವುದಿಲ್ಲ ಎಂದು ಚೀನಾ ಸ್ಪಷ್ಟನೆ ಭಾನುವಾರ...

ಜಲವಿದ್ಯುತ್ ಜಲಾಶಯ ಕಾಮಗಾರಿ: ಟಿಬೆಟ್‌ನಲ್ಲಿ ಬ್ರಹ್ಮಪುತ್ರ ಉಪನದಿ ತಡೆ ಹಿಡಿದ ಚೀನಾ
ಚೀನಾ ಟಿಬೆಟ್ ನಲ್ಲಿ ನಿರ್ಮಿಸುತ್ತಿರುವ ಬೃಹತ್ ಜಲವಿದ್ಯುತ್ ಜಲಾಶಯ ಕಾಮಗಾರಿಗಾಗಿ ಬ್ರಹ್ಮಪುತ್ರ ನದಿಯ ಉಪನದಿಗಳನ್ನು ತಡೆಹಿಡಿದಿದ್ದು ಈ ಮೂಲಕ...

ಟಿಬೆಟ್ ನಲ್ಲಿ ಬ್ರಹ್ಮಪುತ್ರದ ಅಣೆಕಟ್ಟನಿಂದ ವಿದ್ಯುತ್ ಉತ್ಪಾದನೆ ಆರಂಭಿಸಿದ ಚೀನಾ
೧.೫ ಬಿಲಿಯನ್ ಡಾಲರ್ ವೆಚ್ಚದಲ್ಲಿ ಟಿಬೆಟ್ಟಿನ ಬ್ರಹ್ಮಪುತ್ರ ನದಿಗೆ ಅಡ್ಡವಾಗಿ ಕಟ್ಟಿರುವ ಅಣೆಕಟ್ಟಿನಿಂದ ವಿದ್ಯುತ್ ಉತ್ಪಾದನೆಯನ್ನು ಚೀನಾ ಪ್ರಾರಂಭಿಸಿದೆ.

ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಡ್ಯಾಂ ನಿರ್ಮಿಸಿದ ಚೀನಾ
ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ ಪೂಣಗೊಂಡಿದೆ ಎಂದು...

