ರಾಜಕೀಯಚುನಾವಣೆಯಲ್ಲಿ ಹಿಂದುತ್ವ ಮಾತ್ರ ನಮ್ಮ ಅಸ್ತ್ರವಲ್ಲ; ಆಯಾ ಸಂದರ್ಭಕ್ಕೆ ತಕ್ಕಂತೆ 'ಬ್ರಹ್ಮಾಸ್ತ್ರ' ಪ್ರಯೋಗ: ಬಿ.ವೈ ವಿಜಯೇಂದ್ರ
ಚುನಾವಣೆಯಲ್ಲಿ ಗೆಲ್ಲಲು ಎಲ್ಲ ಅಸ್ತ್ರಗಳು ಬಳಕೆಯಾಗುತ್ತವೆ. ಅದರಲ್ಲಿ ಬ್ರಹ್ಮಾಸ್ತ್ರವು ಸೇರಿದ್ದು, ಯಾವ ಭಾಗಕ್ಕೆ ಯಾವ ಅಸ್ತ್ರ ಬಳಸಬೇಕು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.