ರಾಜ್ಯಅರ್ಹ ಬ್ರಾಹ್ಮಣ ಅಭ್ಯರ್ಥಿಗಳಿಗೆ ಆದಾಯ, ಜಾತಿ ಪ್ರಮಾಣಪತ್ರ ನೀಡಿ:ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಆದೇಶ
ಆರ್ಥಿಕವಾಗಿ ಹಿಂದುಳಿದಿರುವ ಕೋಟಾದ ಅರ್ಹ ಬ್ರಾಹ್ಮಣ ಅಭ್ಯರ್ಥಿಗಳಿಗೆ ಕೆಲವು ತಹಸೀಲ್ದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ ಎಂಬ ವರದಿಗಳು ಬಂದಿದ್ದು, ಈ ಬಗ್ಗೆ ಗಮನಹರಿಸಿ ಅರ್ಹ ಬ್ರಾಹ್ಮಣ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ನೀಡದೆ ಪ್ರಮಾಣಪತ್ರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.