ರಾಜ್ಯಮೇಲುಕೋಟೆಯಲ್ಲಿ ನಾಳೆ ವಿಜೃಂಭಣೆಯ ವೈರಮುಡಿ ಉತ್ಸವ: 2 ಲಕ್ಷ ಜನರು ಸೇರುವ ನಿರೀಕ್ಷೆ, ಬಿಗಿ ಬಂದೋಬಸ್ತ್
ನಾಳೆ ಬೆಳಿಗ್ಗೆ 7 ಗಂಟೆಗೆ ಮಂಡ್ಯ ನಗರದ ಜಿಲ್ಲಾ ಖಜಾನೆಯಿಂದ ವಜ್ರಖಚಿತ ವೈರಮುಡಿ ಹಾಗೂ ಆಭರಣಗಳನ್ನು ಜಿಲ್ಲಾಡಳಿತದ ಸಮ್ಮುಖದಲ್ಲಿ ಮೇಲುಕೋಟೆಯ ಸ್ಥಾನಿಕ ಅರ್ಚಕರು ದೇಗುಲಕ್ಕೆ ಕೊಂಡೊಯ್ಯಲಿದ್ದಾರೆ.