ರಾಜ್ಯಸರ್ಕಾರದ ಸುರಂಗ ಮಾರ್ಗ ಪ್ರಾಜೆಕ್ಟ್ 'ಮೆದುಳಿಲ್ಲದ' ಯೋಜನೆ: ಪ್ರಕಾಶ್ ಬೆಳವಾಡಿ
ಬೆಂಗಳೂರು ಈಗಾಗಲೇ ಜನಸಂಖ್ಯಾ ಗರಿಷ್ಠ ಮಿತಿಯನ್ನು ತಲುಪಿದೆ. ಹೀಗಾಗಿ ಎಲಿವೇಟೆಡ್ ಕಾರಿಡಾರ್ ಅಥವಾ ಸುರಂಗ ಮಾರ್ಗಗಳಂಥ ಯೋಜನೆಗಳಿಂದ ನಗರದ ಜನರ ಜೀವನದ ಗುಣಮಟ್ಟವನ್ನು ಸುಧಾರಿಸಲು ಸಾಧ್ಯವಿಲ್ಲ ಎಂದು ನಾಗರಿಕರ ವೇದಿಕೆ ಪ್ರತಿಪಾದಿಸಿದೆ.