ವಿದೇಶಬ್ರಹ್ಮಪುತ್ರ ನದಿ ಹೈಜಾಕ್ ಗೆ ಚೀನಾ ಸಂಚು?: ಸಾವಿರ ಕಿ.ಮೀ. ಉದ್ದದ ಸುರಂಗ ತೋಡಲು ಯೋಜನೆ
ಟಿಬೆಟ್ ನಲ್ಲಿರುವ ಬ್ರಹ್ಮಪುತ್ರ ನದಿಯನ್ನೇ ಹೈಜಾಕ್ ಮಾಡಲು ಚೀನಾ ಸರ್ಕಾರ ಬೃಹತ್ ಯೋಜನೆ ರೂಪಿಸಿದ್ದು, ಬರೊಬ್ಬರಿ 1 ಸಾವಿರ ಕಿ.ಮೀ ಉದ್ಧದ ಸುರಂಗ ತೋಡುವ ಮೂಲಕ ಇಡೀ ನದಿಯನ್ನೇ ತಿರುಗಿಸಲು ಯೋಜನೆ ರೂಪಿಸಿದೆ ಎಂದು ಹೇಳಲಾಗುತ್ತಿದೆ.