ಬ್ರಾಂಪ್ಟನ್ನಲ್ಲಿರುವ ಹಿಂದೂ ದೇವಾಲಯದ ಹೊರಗೆ ಈ ಪೊಲೀಸ್ ಅಧಿಕಾರಿ ಖಲಿಸ್ತಾನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.