Brand Bengaluru

Brand Bengaluru ಯೋಜನೆಗೆ ಬಿಗ್ ಬೂಸ್ಟ್: ಸಿಲಿಕಾನ್ ಸಿಟಿ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ನೀಡಲು GBA ಮಾಸ್ಟರ್ ಪ್ಲ್ಯಾನ್!
ಸಭೆಯಲ್ಲಿ ರಸ್ತೆ ಅಭಿವೃದ್ಧಿ, ಸಂಚಾರ ನಿರ್ವಹಣೆ, ಪ್ರವಾಹ ನಿಯಂತ್ರಣ, ಸಾರ್ವಜನಿಕ ಸಾರಿಗೆ, ತ್ಯಾಜ್ಯ ನಿರ್ವಹಣೆ, ಕೆರೆಗಳ ಸಂರಕ್ಷಣೆ, ಕಲ್ಯಾಣ ಯೋಜನೆಗಳು ಹಾಗೂ ನಗರ ಯೋಜನೆ ಪ್ರಮುಖವಾಗಿ ಚರ್ಚೆಯಾದವು.

ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆಗೆ ಸಿದ್ಧಗೊಳ್ಳದ ಬೆಂಗಳೂರು: 'ಅಂಗೈ ತೋರಿಸಿ ಅವಲಕ್ಷಣ' ಎನಿಸಿಕೊಳ್ಳೋದು ಬೇಡ ಎಂದ ತಜ್ಞರು!
ಕಳೆದ ವರ್ಷ ಬೆಂಗಳೂರು ಭಾರತದ ಐದನೇ ಕೊಳಕು ನಗರವಾಗಿತ್ತು. ಈಗ GBA ಆಗಿರುವ ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಸ್ವಚ್ಛ ಸರ್ವೇಕ್ಷಣ ಸಮೀಕ್ಷೆ 2024-2025ರಲ್ಲಿ 40 ರಲ್ಲಿ 36 ನೇ ರಾಷ್ಟ್ರೀಯ ಶ್ರೇಯಾಂಕವನ್ನು ಪಡೆದುಕೊಂಡಿತು.

BBMP Budget 2025-26: ಸತತ 5ನೇ ಬಾರಿಗೆ ಅಧಿಕಾರಿಗಳಿಂದಲೇ ಬಜೆಟ್, ಮೂಲಸೌಕರ್ಯ ಅಭಿವೃದ್ಧಿಯತ್ತ ಗಮನ
ಬಿಬಿಎಂಪಿ ಬಜೆಟ್ನ ಶೇಕಡಾ 65% ರಷ್ಟು ಹಣವನ್ನ ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಮೀಸಲಿರಿಸಿದ್ದಾರೆ.

ರಾಜ್ಯ ಬಜೆಟ್ 2025: ಬೆಂಗಳೂರಿಗೆ ಸಿಎಂ ಬಂಪರ್ ಗಿಫ್ಟ್, 40 ಸಾವಿರ ಕೋಟಿ ರೂ ವೆಚ್ಚದ ಟನಲ್ ಯೋಜನೆ ಘೋಷಣೆ
ನಗರದಲ್ಲಿ ಸಂಚಾರ ದಟ್ಟಣೆ ತಲೆದೋರಿರುವ ಹಿನ್ನೆಲೆಯಲ್ಲಿ ಟನಲ್ ರಸ್ತೆ ನಿರ್ಮಾಣಕ್ಕೆ ಬರೋಬ್ಬರಿ 40 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.

ಭಾರಿ ಮಳೆಗೆ ಸಿಲಿಕಾನ್ ಸಿಟಿ ತತ್ತರ: 'ಬ್ರ್ಯಾಂಡ್ ಬೆಂಗಳೂರು' ಹಿಡಿದು ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!
ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರಮುಖವಾಕಿ ಐಟಿ ಕಾರಿಡಾರ್ ಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಾನ್ಯತಾ ಟೆಕ್ ಪಾರ್ಕ್ ಮತ್ತು ವೈಟ್‌ಫೀಲ್ಡ್ ಜಲಾವೃತಗೊಂಡಿದ್ದು, ಸಂಚಾರ ದಟ್ಟಣೆ ತಲೆದೋರಿದೆ.

Brand Bengaluru ಪರಿಕಲ್ಪನೆಗೆ ತೀವ್ರ ಹಿನ್ನಡೆ: ಆದಾಯ ನಿರೀಕ್ಷೆಯಲ್ಲಿದ್ದ ಗುತ್ತಿಗೆ ಸಂಸ್ಥೆಗೆ ಬಾರೀ ನಿರಾಸೆ; ಹೈಟೆಕ್ ಪಾರ್ಕಿಂಗ್ ಸಂಕೀರ್ಣ ಬಂದ್'ಗೆ ನಿರ್ಧಾರ..!
ಫ್ರೀಡಂ ಪಾರ್ಕ್, ಗಾಂಧಿನಗರ ಸುತ್ತಮುತ್ತಲಿನ ಪಾರ್ಕಿಂಗ್ ಸಮಸ್ಯೆಗೆ ಬ್ರೇಕ್ ಹಾಕಲು ಸರ್ಕಾರ ಹೈಟೆಕ್ ಪಾರ್ಕಿಂಗ್ ಸಂಕೀರ್ಣ ನಿರ್ಮಿಸಿತ್ತು. ಕಟ್ಟಡಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಚಾಲನೆ ನೀಡಿದ್ದರು. ಆದರೆ, ಆದಾಯದ ನಿರೀಕ್ಷೆಯಲ್ಲಿದ್ದ ಗುತ್ತಿಗೆ ಸಂಸ್ಥೆಗೆ ಭಾರೀ ನಿರಾಸೆಯಾಗಿದೆ.

Brand Bengaluru ಪರಿಕಲ್ಪನೆಗೆ ತೀವ್ರ ಹಿನ್ನಡೆ: ವಿಧಾನಸೌಧದ ಆವರಣದಲ್ಲೇ ಅಸಮರ್ಪಕ ಕಸ ನಿರ್ವಹಣೆ!
ರಾಜ್ಯದ ಶಕ್ತಿಸೌಧ ವಿಧಾನಸೌಧದ ಆವರಣದಲ್ಲಿ ಬಿದ್ದಿರುವ ರಾಶಿ ರಾಶಿ ಕಸ ಸರ್ಕಾರದ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯ ಗಂಭೀರತೆಗೆ ಹಿಡಿದ ಕನ್ನಡಿಯಾಗಿದೆ.

ಬ್ರ್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಎಲ್ಲಾ ಸರ್ಕಾರಿ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಬೇಕು: ಎಸ್‌ಎಂ ಕೃಷ್ಣ (ಸಂದರ್ಶನ)
ಕಳೆದ ವರ್ಷ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಎಸ್‌ಎಂ ಕೃಷ್ಣ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ‘ಬ್ರಾಂಡ್ ಬೆಂಗಳೂರು’, ನೀರಿನ ಸಮಸ್ಯೆ, ಭಾರತದ ವಿದೇಶಾಂಗ ನೀತಿ, ಕೆಫೆ...

ಹೇಳಿದ್ದು ''ಬ್ರ್ಯಾಂಡ್ ಬೆಂಗಳೂರು''.. ಮಾಡಿದ್ದು ''ಬಾಂಬ್ ಬೆಂಗಳೂರು'': ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಸಮರ, ಸಿದ್ದು ತಿರುಗೇಟು
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಸಮರ ಮುಂದುವರೆಸಿದ್ದು, ಬಿಜೆಪಿ ಕರ್ನಾಟಕದ ಮತ್ತೊಂದು ಟ್ವೀಟ್ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗುತ್ತಿದೆ.

