Brand India

ಮೆಟ್ರೋಗೆ ಶಂಕುಸ್ಥಾಪನೆ ಮಾಡಿದ್ದು ಮನಮೋಹನ್ ಸಿಂಗ್; ಬೆಂಗಳೂರಿನ ಮೂಲಕ 'ಬ್ರಾಂಡ್ ಭಾರತ' ಕಟ್ಟಬೇಕಿದೆ: ಡಿ.ಕೆ ಶಿವಕುಮಾರ್
ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೇರೆ ದೇಶಗಳ ಮೆಟ್ರೋ ರೈಲು ಯೋಜನೆಗಳ ಬಗ್ಗೆ ಅಧ್ಯಯನ ಮಾಡಿದ್ದೆ. ಇದರ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಅಂದಿನ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ. ಕೃಷ್ಣ ಅವರು ಸಲಹೆ ಮಾಡಿದ್ದರು ಎಂದು ತಿಳಿಸಿದರು.

ಕಾನೂನು ಬದಲಿಸುತ್ತೇವೆ, ಭಾರತ ಬದಲಿಸುತ್ತೀರಾ?
ನಾವು ಕಾನೂನನ್ನು ಬದಲಾಯಿಸಲು ತಯಾರಿದ್ದೇವೆ. ಆದರೆ, ನೀವು ಭಾರತವನ್ನು ಬದಲಾಯಿಸಲು ಸಿದ್ಧರಿದ್ದೀರಾ?

