ದೇಶಕೆಮ್ಮುತ್ತಿದ್ದ ಎರಡು ತಿಂಗಳ ಹೆಣ್ಣು ಮಗುವಿಗೆ ಬಿಸಿ ಕಬ್ಬಿಣದ ರಾಡ್ನಿಂದ ಬರೆ; ನಕಲಿ ವೈದ್ಯನ ಬಂಧನ
ಗುಜರಾತ್ನ ಪೋರಬಂದರ್ ಜಿಲ್ಲೆಯಲ್ಲಿ ಕೆಮ್ಮಿಗೆ ಚಿಕಿತ್ಸೆ ನೀಡಲು ಎರಡು ತಿಂಗಳ ಹೆಣ್ಣು ಮಗುವಿಗೆ ನಕಲಿ ವೈದ್ಯರು ಬಿಸಿಯಾದ ಕಬ್ಬಿಣದ ರಾಡ್ನಿಂದ ಬರೆ ಎಳೆದ ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.