ರಾಜ್ಯಮಚ್ಚು ಹಿಡಿದು ರೀಲ್ಸ್: ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್, ವಿನಯ್ ಮತ್ತೆ ಬಂಧನ; ಸ್ಥಳ ಮಹಜರು
ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 270(ಸಾರ್ವಜನಿಕ ತೊಂದರೆ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ರಜತ್ ಹಾಗೂ ವಿನಯ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.