ದೇಶರಸ್ತೆ ಅಪಘಾತ ಪ್ರಕರಣದ ಅಪರಾಧಿಗೆ ದಿನಕ್ಕೆ 5 ಬಾರಿ ನಮಾಜ್, 2 ಗಿಡ ನೆಡುವುದೇ ಶಿಕ್ಷೆ: ಕೋರ್ಟ್ ಆದೇಶ
ರಸ್ತೆ ಅಪಘಾತ ಪ್ರಕರಣದಲ್ಲಿನ ಗಲಾಟೆ ಪ್ರಕರಣದ ಅಪರಾಧಿಯೊಬ್ಬನಿಗೆ ದಿನಕ್ಕೆ 5 ಬಾರಿ ನಮಾಜ್ ಮಾಡುವುದು ಹಾಗೂ 2 ಗಿಡಗಳನ್ನು ನೆಡುವುದೇ ಕೋರ್ಟ್ ನೀಡುತ್ತಿರುವ ಶಿಕ್ಷೆಯಾಗಿದೆ ಎಂದು ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಮಾಲೇಗಾಂವ್ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.