Brazil floods

ಭಾರೀ ಪ್ರವಾಹಕ್ಕೆ ಬ್ರೆಜಿಲ್ ತತ್ತರ: ಸಾವಿನ ಸಂಖ್ಯೆ 90ಕ್ಕೆ ಏರಿಕೆ, ಹಲವರು ನಾಪತ್ತೆ
ಭಾರೀ ಪ್ರವಾಹದಿಂದ ಬ್ರೆಜಿಲ್ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.

ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೀಕರ ಪ್ರವಾಹಕ್ಕೆ 75 ಮಂದಿ ಬಲಿ, ನೂರಾರು ಮಂದಿ ನಾಪತ್ತೆ
ಬ್ರೆಜಿಲ್ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್ ಡೊ ಸುಲ್’ ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದ ಪ್ರವಾಹ ಎದುರಾಗಿ ಈ ವರೆಗೂ 75ಕ್ಕೂ ಹೆಚ್ಚು ಮಂದ ಮೃತಪಟ್ಟಿದ್ದಾರೆ. ಅಲ್ಲದೆ, ನೂರಾರು ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

